‘ದಾವೂದ್ ಇಬ್ರಾಹಿಂಗೆ ಕಾಂಗ್ರೆಸ್ ನಿಂದ ಭಾರತ ರತ್ನ ಪ್ರಶಸ್ತಿ’

Webdunia
ಶನಿವಾರ, 19 ಅಕ್ಟೋಬರ್ 2019 (15:47 IST)
ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ರಾಜಕೀಯದಲ್ಲಿ ಮುಖಂಡರು ವಾಕ್ಸಮರ ನಡೆಸುತ್ತಿದ್ದಾರೆ.

ಮಾಜಿ ಸಿಎಂ ಸಿದ್ಧರಾಮಯ್ಯನವರು ವೀರ ಸಾವರಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್ ಗೆ ಮೊದಲೇ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು. ಅಂಬೇಡ್ಕರ್ ಅವರಿಗೆ ಮೊದಲು ಭಾರತರತ್ನ ನೀಡದೇ ರಾಜೀವ ಗಾಂಧಿಯವರಿಗೆ ಕೊಡಲಾಯಿತು. ಅವರ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಹೀಗಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.

ಸಂವಿಧಾನ ಬರೆದಿರುವ ಅಂಬೇಡ್ಕರ್ ಅವರಿಗೆ ಗೌರವ ಕೊಡಲಿಲ್ಲ. ದೇಶಕಂಡ ಅಪ್ರತಿಮ ವೀರಸಾವರ್ ಕರ್ ಅವರ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ‌. ಸಿದ್ಧರಾಮಯ್ಯ ಅವರ ಈ ನಡೆಯನ್ನ ನಾನು ಖಂಡಿಸುತ್ತೇನೆ ಎಂದ್ರು.

ಮುಂದೆ ದಾವುದ್ ಇಬ್ರಾಹಿಂ ಗೂ ಕಾಂಗ್ರೆಸ್ ನವರು ಭಾರತ ರತ್ನ ಕೊಡಲಿದ್ದಾರೆಂದು ಕಾಂಗ್ರೆಸ್ ವಿರುದ್ಧ  ವ್ಯಂಗ್ಯವಾಡಿದ್ರು.
ಸಿದ್ಧರಾಮಯ್ಯ ಅವರು ಮೊದಲು ಇತಿಹಾಸವನ್ನ ಸರಿಯಾಗಿ ಓದಿಕೊಂಡು ಮಾತನಾಡಲಿ ಅಂತ ಹರಿಹಾಯ್ದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಮತಿ ಇಲ್ಲದೇ ನಡೆಯುವ ನಮಾಜ್ ನಿಷೇಧಿಸಿ: ಸಿಎಂಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ಕೊಟ್ಟ ಮಾತು ತಪ್ಪಿ ನಡೆಯಲು ನಾನೇನು ಮೋದಿಯಲ್ಲ: ಸಿಎಂ ಸಿದ್ದರಾಮಯ್ಯ

ವಿಂಡರ್ಜಿ ಇಂಡಿಯಾ 2025 ಗೆ ಚಾಲನೆ ನೀಡಲಿರುವ ಸಚಿವ ಪ್ರಲ್ಹಾದ್ ಜೋಶಿ

ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಬೆಂಗಳೂರು ಮೂಲದ ಉದ್ಯಮಿಯ ಬಂಧನ

ಬಿಜೆಪಿಯವರ ಮಕ್ಕಳು ಸಾರ್ವಜನಿಕವಾಗಿ ಗೋಮೂತ್ರ ಕುಡಿಯಲಿ: ಪ್ರಿಯಾಂಕ್ ಖರ್ಗೆ ಸವಾಲು

ಮುಂದಿನ ಸುದ್ದಿ
Show comments