Select Your Language

Notifications

webdunia
webdunia
webdunia
webdunia

ದಿನೇ ದಿನೇ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಬಗೆದಷ್ಟು ಬಯಲು

ದಿನೇ ದಿನೇ ಪಿಎಸ್‌ಐ ಪರೀಕ್ಷೆ
bangalore , ಮಂಗಳವಾರ, 3 ಮೇ 2022 (20:39 IST)
ದಿನೇ ದಿನೇ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಬಗೆದಷ್ಟು ಬಯಲಾಗ್ತಿದೆ..ಪಿಎಸ್‌ಐ ಪರೀಕ್ಷಾ ಹಗರಣ ಕೇವಲ ಜ್ಞಾನಜ್ಯೋತಿ ಶಾಲೆಗಷ್ಟೇ ಸಿಮೀತವಾಗಿಲ್ಲ..ಬದಲಿಗೆ ಕಲಬುರಗಿ ನಗರದ MSI ಡಿಗ್ರಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲೂ ಅಕ್ರಮ ನಡೆದಿದೆ..ಇದೀಗ ಬಂಧಿತ ಕಿಂಗ್‌ಪಿನ್ ಆರ್‌.ಡಿ.ಪಾಟೀಲ್‌ ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಹೇಳಿಕೆ ನೀಡಿದ್ದಾನೆ.. ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಸಿ ಅಕ್ರಮ ಎಸಗಿದ್ದಾರೆ. ರುದ್ರಗೌಡ ಪಾಟೀಲ್ ಗ್ಯಾಂಗ್​​ನಿಂದ ಈ ಕೃತ್ಯ ನಡೆದಿದೆ. ಈಗಾಗಲೇ ಪ್ರಭು ಎನ್ನುವ ಅಭ್ಯರ್ಥಿಯನ್ನು ಸಿಐಡಿ ಪೊಲೀಸರು ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ..ಇನ್ನು ಬೇರೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರಾ? ಅಥವಾ ಅಭ್ಯರ್ಥಿಗಳು ಮಾತ್ರ ಅಕ್ರಮ ಮಾಡಿದ್ದಾರಾ? ಅನ್ನೋದರ ಬಗ್ಗೆ ತನಿಖೆ ನಡೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಳೇ ವೈಷಮ್ಯಕ್ಕೆ ವ್ಯಕ್ತಿ ಮೇಲೆ ಹಲ್ಲೆ