Daily Horoscope
✕

ಬಿಜೆಪಿ ಸಂಪುಟ ರಚನೆಗೆ ದಿನ ಫಿಕ್ಸ್?

Webdunia
ಶುಕ್ರವಾರ, 2 ಆಗಸ್ಟ್ 2019 (15:56 IST)
ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕಾರ ಮಾಡಿದ್ದಾರೆ ಆದರೆ ಸಚಿವ ಸಂಪುಟ ವಿಸ್ತರಣೆ ದಿನ ಮುಂದಕ್ಕೆ ಹೋಗುತ್ತಲೇ ಇದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರೋ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ ಸಿ ರವಿಕುಮಾರ್, ದೋಸ್ತಿ ಸರಕಾರದಲ್ಲಿ ಕೆಲವು ಅವಾಂತರಗಳು, ಎಡವಟ್ಟುಗಳು ಆಗಿದ್ದವು. ಹಾಗೆ ಆಗದಂತೆ ತಡೆಯಲು ತುಸು ವಿಳಂಬವಾಗುತ್ತಿದೆ ಎಂದ್ರು.

ಆಗಸ್ಟ್ 5 ರಂದು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ.  ಪಕ್ಷದ ಪ್ರಮುಖರೊಂದಿಗೆ ಮಾತುಕತೆ, ಚರ್ಚೆ ನಡೆಸಿ ಮರಳಿ ಬಂದ ನಂತರ ಸಂಪುಟ ವಿಸ್ತರಣೆ ನಡೆಯಲಿದೆ ಎಂದ್ರು.

ಅನರ್ಹ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಕಾರಣ, ಕೆಲವು ಸ್ಥಾನಗಳನ್ನು ಬಿಟ್ಟು ಉಳಿದ ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಬಿಜೆಪಿ ಮುಂದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments