Webdunia - Bharat's app for daily news and videos

Install App

ದಯಾನಂದ ಸ್ವಾಮಿಜಿ, ನಟಿ ಕಾಮಕಾಂಡ ಬಹಿರಂಗ

Webdunia
ಗುರುವಾರ, 26 ಅಕ್ಟೋಬರ್ 2017 (13:00 IST)
ಹುಣಸಮಾರನಹಳ್ಳಿಯಲ್ಲಿರುವ ಜಂಗಮ ಮಠದಲ್ಲಿ ದಯಾನಂದ ಸ್ವಾಮಿ ಕಾಮದಾಟ ಬಹಿರಂಗವಾಗಿದ್ದು ಭಕ್ತರು ತೀವ್ರ ಆಕ್ರೋಶಗೊಂಡ ಘಟನೆ ವರದಿಯಾಗಿದೆ.
ಇತಿಹಾಸ ಪ್ರಸಿದ್ದ ಮದ್ದೇವಣಾಪುರ ಮಹಾದೇವ ಸಂಸ್ಥಾನ ಮಠದ ಉತ್ತರಾಧಿಕಾರಿ ಎನ್ನಲಾಗಿದ್ದ ಗುರುನಂಜೇಶ್ವರ ಸ್ವಾಮೀಜಿ ಮಹಿಳೆಯ ಜೊತೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಬಹಿರಂಗವಾಗಿದೆ.
ದಯಾನಂದ ನಟಿ ಎನ್ನುವ ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ದೃಶ್ಯಗಳು ಬಟಾ ಬಯಲಾಗಿವೆ. ಸಾಮಾಜಿಕ ಅಂತರ್ಜಾಲ ತಾಣದಲ್ಲಿ ವಿಡಿಯೋ ವೈರಲ್ ಆಗಿದೆ ಎಂದು ಮೂಲಗಳು ತಿಳಿಸಿವೆ.
 
ಶಿವಾಚಾರ್ಯ ಸ್ವಾಮಿಜಿ ಪುತ್ರನಾದ ದಯಾನಂದ ಮಠವನ್ನು ಅನೈತಿಕ ಚಟುವಟಿಕೆಯ ತಾಣವಾಗಿ ಪರಿಗಣಿಸಿದ್ದ ಎನ್ನಲಾಗಿದೆ. ದಯಾನಂದ ಸ್ವಾಮಿಯ ಕಾಮಲೀಲೆ ಬಹಿರಂಗವಾಗುತ್ತಿದ್ದಂತೆ ಗ್ರಾಮಸ್ಥರು ಮಠದ ಮುಂದೆ ತೀವ್ರ ಪ್ರತಿಭಟನೆ ನಡೆಸಿದ್ದು, ದಯಾನಂದ ಸ್ವಾಮಿಯನ್ನು ಕೂಡಲೇ ಪೊಲೀಸರಿಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ.
 
ಕಾಮಿ ದಯಾನಂದ ಸ್ವಾಮಿಜಿ ಪರ ಬ್ಯಾಟಿಂಗ್‌ ನಡೆಸಲು ಆಗಮಿಸಿದವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದು, ಹಲ್ಲೆ ನಡೆಸಲು ಕೂಡಾ ಮುಂದಾಗಿದ್ದರು ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ