Daily Horoscope
✕

ಕೆ.ಎಸ್.ಆರ್.ಟಿ.ಸಿ ಯಿಂದ ಹಗಲು ದರೋಡೆ? - ಸಿಬ್ಬಂದಿಗೆ ಉಗಿಯುತ್ತಿರೋರು ಯಾರು?

Webdunia
ಸೋಮವಾರ, 30 ಡಿಸೆಂಬರ್ 2019 (20:11 IST)
ಟೋಲ್ ವಿರೋಧಿಸಿ ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಯಿಂದ ಹಗಲು ದರೋಡೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
 

ಕುಂದಗೋಳ -ಶೇರೆವಾಡ ನಡುವೆ ಟೋಲ್ ವಿರೋಧಿಸಿ ಕುಂದಗೋಳ ಬಂದ್ ಹಿನ್ನಲೆಯಲ್ಲಿ 
ಲಕ್ಷ್ಮೆಶ್ವರದಿಂದ ಹುಬ್ಬಳ್ಳಿಗೆ ಹೋಗುವ ಬಸ್ ಸಂಚಾರದಲ್ಲಿ  ಏಕಾಏಕಿ ಬಸ್ ದರ ಏರಿಸಿ ಹಗಲು ದರೋಡೆ ನಡೆದಿದೆ ಅಂತ ಟೀಕಿಸಲಾಗಿದೆ.

ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ಸಾಮಾನ್ಯವಾಗಿ 51 ರೂ. ಬಸ್ ದರ ಇದೆ. ಆದರೆ KA42 F 767 ನಂಬರಿನ ಬಸ್ ನಲ್ಲಿ ಬಸ್ ಕಂಡಕ್ಟರ್ 64 ರೂ. ಟಿಕೆಟ್ ನಿಗದಿಮಾಡಿ ಟಿಕೆಟ್ ಕೊಟ್ಟಿರುವ ಘಟನೆ ನಡೆದಿದೆ.

ಚಾಲಕನ ಈ ನಡೆಗೆ ಸಾವರ್ಜನಿಕರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments