ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿ ಹಾಡಹಗಲೇ ಮನೆಗಳ್ಳತನ

Webdunia
ಭಾನುವಾರ, 4 ಡಿಸೆಂಬರ್ 2022 (19:45 IST)
ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿ ಹಾಡಹಗಲೇ ಮನೆಗಳ್ಳತನ ಮಾಡುತ್ತಿದ್ದ ದಂಪತಿಯನ್ನು ಜ್ಞಾನಭಾರತಿ ಪೊಲೀಸರು ಸೆರೆಹಿಡಿದಿದ್ದಾರೆ‌.ನಾಗರಾಜ್ ಹಾಗೂ ರಮ್ಯ ಬಂಧಿತ ದಂಪತಿಯಾಗಿದ್ದು ಇವರಿಂದ 65 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ, ಎರಡು ಬೈಕ್ ಹಾಗೂ ಮೊಬೈಲ್ ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಮೈಸೂರು ಮೂಲದ ರಮ್ಯ ಹಾಗೂ ಉತ್ತರಹಳ್ಳಿ ನಾಗರಾಜ್ ಇಬ್ಬರು ಕೆಲ ವರ್ಷಗಳ ಹಿಂದೆ ಇನ್ ಸ್ಟ್ರಾಗ್ರಾಮ್ ಮೂಲಕ ಪರಿಚಯವಾಗಿ ಇಬ್ಬರು ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು‌. ಈ ನಡುವೆ ರಮ್ಯ ಹಾಗೂ ನಾಗರಾಜ್ ಸ್ನೇಹಿತರು ಕಳ್ಳತನ ಹಾದಿ ಹಿಡಿದಿದ್ದನ್ನು ದಂಪತಿ ಸಹ ಕಳ್ಳತನ ದಾರಿ ಹಿಡಿದಿದ್ದರು. ಹಾಡಹಾಗಲೇ ಬೀಗದ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದರು. ಮನೆಯೊಳಗೆ ನಾಗರಾಜ್ ಹೋದರೆ ಹೊರಗಡೆ ರಮ್ಯ ಗಸ್ತು ಕಾಯುತ್ತಿದ್ದಳು.  ಯಾರಾದರೂ ಬಂದರೆ ಸಿಗ್ನಲ್ ಕೊಟ್ಟು ಇಬ್ಬರು ಎಸ್ಕೇಪ್ ಆಗುತ್ತಿದ್ದರು. ಇದೇ ರೀತಿ ದಂಪತಿಯು ಮಾದನಾಯಕಹಳ್ಳಿ, ಆರ್.ಆರ್.ನಗರ ಹಾಗೂ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಮುಂದಿನ ಸುದ್ದಿ
Show comments