Select Your Language

Notifications

webdunia
webdunia
webdunia
webdunia

ಬೆಂಗಳೂರು ಬಳಿಕ ಈ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಿಸಿದ ಡಿಸಿ

ಬೆಂಗಳೂರು ಬಳಿಕ ಈ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಿಸಿದ ಡಿಸಿ
ಕಲಬುರಗಿ , ಭಾನುವಾರ, 12 ಜುಲೈ 2020 (21:18 IST)
ರಾಜಧಾನಿ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ಬೆನ್ನಲ್ಲೇ ರಾಜ್ಯದ  ಮತ್ತೊಂದು ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಹೊರಡಿಸಲಾಗಿದೆ.

ಕಲಬುರಗಿ ನಗರದಲ್ಲಿಯೂ ಲಾಕ್ ಡೌನ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.

ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿರುವಂತೆ ಜಿಲ್ಲಾ ಮಟ್ಟದ ಕೋವಿಡ್ ನಿರ್ವಹಣಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಕನಿಷ್ಟ ಒಂದು ವಾರ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ಕಲಬುರಗಿ ನಗರಕ್ಕೆ ಸೀಮಿತವಾದಂತೆ ಲಾಕ್ ಡೌನ್ ಜಾರಿಗೊಳಿಸಲು ಡಿಸಿ ತೀರ್ಮಾನಿಸಿ ಆದೇಶ ಹೊರಡಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ಗೆ ಆಘಾತ : ಮತ್ತೊಬ್ಬ ನಟ ನಿಧನ