Daily Horoscope
✕

ಬೆಂಗಳೂರು ಬಳಿಕ ಈ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಿಸಿದ ಡಿಸಿ

Webdunia
ಭಾನುವಾರ, 12 ಜುಲೈ 2020 (21:18 IST)
ರಾಜಧಾನಿ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ಬೆನ್ನಲ್ಲೇ ರಾಜ್ಯದ  ಮತ್ತೊಂದು ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಹೊರಡಿಸಲಾಗಿದೆ.

ಕಲಬುರಗಿ ನಗರದಲ್ಲಿಯೂ ಲಾಕ್ ಡೌನ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.

ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿರುವಂತೆ ಜಿಲ್ಲಾ ಮಟ್ಟದ ಕೋವಿಡ್ ನಿರ್ವಹಣಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಕನಿಷ್ಟ ಒಂದು ವಾರ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ಕಲಬುರಗಿ ನಗರಕ್ಕೆ ಸೀಮಿತವಾದಂತೆ ಲಾಕ್ ಡೌನ್ ಜಾರಿಗೊಳಿಸಲು ಡಿಸಿ ತೀರ್ಮಾನಿಸಿ ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments