ಪ್ರೇಮಿಗಳ ದಿನದಂದೇ DC-CEO ಮದುವೆ!

Webdunia
ಗುರುವಾರ, 14 ಫೆಬ್ರವರಿ 2019 (12:29 IST)
ಪರಸ್ಪರ ಪ್ರೀತಿಸುತ್ತಿದ್ದ ಜಿಲ್ಲಾಧಿಕಾರಿ ಹಾಗೂ ಸಿಇಓ ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ದಾಂಪತ್ಯ ಜೀವನಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಲಿಡಲಿದ್ದಾರೆ.
ಪ್ರೇಮಿಗಳ ದಿನದಂದೆ ದಾವಣಗೆರೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹಾಗೂ ಜಿಪಂ ಸಿಇಓ ಅಶ್ವತಿ ಎಸ್. ಸತಿಪತಿಗಳಾಗಿದ್ದಾರೆ.

ಪ್ರೀತಿಸಿ ಮದ್ವೆಯಾಗುತ್ತಿರುವ ಆಂಧ್ರಪ್ರದೇಶ ಹಾಗೂ ಕೇರಳ ಮೂಲದ ಐಎಎಸ್ ಜೋಡಿ ಇದಾಗಿದೆ.
ಕೇರಳದ ಕೋಯಿಕ್ಕೋಡ್ ನಲ್ಲಿ ಮದುವೆ ನಡೆಯಲಿದೆ. ವಧುವಿನ ಸ್ವಸ್ಥಳ ಕೋಯಿಕ್ಕೋಡ್. ವರ ಡಾ.ಬಗಾದಿ ಗೌತಮ್ ಸ್ವಸ್ಥಳ ವಿಶಾಖಪಟ್ಟಣಂ ಆಗಿದೆ.

ಎರಡು ಕುಟುಂಬ ಸದಸ್ಯರು ಹಾಗೂ ದಾವಣಗೆರೆ ‌ಮತ್ತು ರಾಯಚೂರುನಿಂದ 100 ಜನ ಅಧಿಕಾರಿಗಳು ಭಾಗಿಯಾಗಿದ್ದಾರೆ. ಇದೇ 17 ರಂದು ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ಆರತಕ್ಷತೆ ನಡೆಯಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ ಕೊಟ್ಟರೆ ಸಿದ್ದರಾಮಯ್ಯ ಬಣದ ನಡೆ ಏನಿರಬಹುದು

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ಮುಂದಿನ ಸುದ್ದಿ
Show comments