ಸುಮಲತಾ ಅಂಬರೀಶ್ ಗೆ ಡಿಸಿ ನೋಟೀಸ್

Webdunia
ಶನಿವಾರ, 30 ಮಾರ್ಚ್ 2019 (15:47 IST)
ಮಂಡ್ಯ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಶ್ ಗೆ ನೋಟೀಸ್ ಜಾರಿಮಾಡಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಂಜುಶ್ರೀ ಅವರಿಂದ ನೋಟೀಸ್ ಜಾರಿ ಮಾಡಲಾಗಿದೆ.

ಚುನಾವಣಾಧಿಕಾರಿ ಮಂಜುಶ್ರೀ ವಿರುದ್ಧ ಖಾಸಗಿ ಸುದ್ದಿ ವಾಹಿನಿಯಲ್ಲಿ ಸುಮಲತಾ ಆರೋಪ ಮಾಡಿದ್ರು. ಸಿಎಂ ಕುಮಾರಸ್ವಾಮಿ ಅವ್ರು ಮಂಡ್ಯ ಡಿಸಿಯನ್ನ ಮನೆಗೆ ಕರೆಸಿ ಮಾತನಾಡಿದ್ದಾರೆ. ನಾಮಿನೇಷನ್ ಪೇಪರ್ ನಲ್ಲಿ ಎರರ್ ಇದ್ದು, ಆ ತಪ್ಪನ್ನ ಮುಚ್ಚಿಡೋಕೆ ಅಫಿಷಿಯಲ್ ಮಿಷನರಿ ವರ್ಕ್ ಮಾಡ್ತಿದೆ ಅಂತ ಆರೋಪ ಮಾಡಿದ್ರು. ಇದು ನನ್ನ ವ್ಯಕ್ತಿತ್ವಕ್ಕೆ ಘಾಸಿ ಆಗಿದೆ.

ಊಹಾಪೋಹದ ಮಾಹಿತಿಯನ್ನು ಅಧಿಕೃತ ಎಂದು ಹೇಳಿರುವುದು ಪ್ರಮಾಣಿಕ ಹಾಗೂ ಪಾರದರ್ಶಕ ಆಡಳಿತ ನಡೆಸಿದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿದೆ. ಸಮಾಜದ ದೃಷ್ಟಿಯಲ್ಲಿ ತಪ್ಪಿತಸ್ಥರೆಂದು ಬಿಂಬಿಸಿ ಜಿಲ್ಲೆಯ ಎಲ್ಲಾ ಅಧಿಕಾರಿ ವೃಂದಕ್ಕೆ ಅಪಮಾನ ಮಾಡಿದ್ದೀರಿ.

ಈ ಹಿನ್ನಲೆಯಲ್ಲಿ ಐಪಿಸಿ ಸೆಕ್ಷನ್ 180 ರ ಅಡಿಯಲ್ಲಿ ನಿಮ್ಮ ಮೇಲೆ ಏಕೆ ಕ್ರಮಕೈಗೊಳ್ಳಬಾರದೆಂದು ನೋಟೀಸ್ ನಲ್ಲಿ ತಿಳಿಸಲಾಗಿದೆ. ನೋಟೀಸ್ ತಲುಪಿದ ಒಂದು ದಿನದಲ್ಲಿ ಸಮಜಾಯಿಷಿ ನೀಡಲು ಸುಮಲತಾಗೆ ಡಿಸಿ ಸೂಚನೆ  ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments