Webdunia - Bharat's app for daily news and videos

Install App

ಖಾಸಗಿ ಆಸ್ಪತ್ರೆಗಳ ಲೈಸನ್ಸ್ ರದ್ದು ಮಾಡುವೆ ಎಂದ ಡಿಸಿ

Webdunia
ಶುಕ್ರವಾರ, 1 ಮೇ 2020 (16:42 IST)
ಖಾಸಗಿ ಆಸ್ಪತ್ರೆಗಳ ಲೈಸನ್ಸ್ ರದ್ದು ಮಾಡುವುದಾಗಿ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಹಿನ್ನಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳನ್ನು ತೆರೆದಿಡುವಂತೆ ಸೂಚಿಸಿರುವ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಇದಕ್ಕೆ ತಪ್ಪಿದಲ್ಲಿ ಆಯಾ ಆಸ್ಪತ್ರೆಗಳ ನೊಂದಣಿ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಹೊರತುಪಡಿಸಿ ಇನ್ನೂ ಕೆಲವು ಆಸ್ಪತ್ರೆಗಳು ತೆರೆಯದೆ ಇರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹ ಆಸ್ಪತ್ರೆಗಳು ತಕ್ಷಣ ತೆರೆದು ಸಾರ್ವಜನಿಕರ ಸೇವೆಗೆ ಅಣಿಯಾಗಬೇಕು. ಈ ಕುರಿತಂತೆ ಯಾವುದೇ ರೀತಿಯ ದೂರು ಬಂದಲ್ಲಿ ಅಂತಹ ಆಸ್ಪತ್ರೆಗಳ ನೋಂದಣಿಯನ್ನು ತಕ್ಷಣ ರದ್ದುಗೊಳಿಸುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments