Daily Horoscope
✕

ATM ಗಳಲ್ಲಿ ಥರ್ಮಲ್ ಸ್ಕ್ಯಾನರ್ ಅಳವಡಿಕೆ ಮಾಡ್ಲೇಬೇಕು ಎಂದ ಡಿಸಿ

Webdunia
ಭಾನುವಾರ, 12 ಏಪ್ರಿಲ್ 2020 (17:22 IST)
ಎಲ್ಲ ಬ್ಯಾಂಕ್‌ಗಳ ಎ.ಟಿ.ಎಮ್ ಗಳಲ್ಲಿ  ಆಗಮಿಸುವ ಹಾಗೂ ನಿರ್ಗಮಿಸುವ ಗ್ರಾಹಕರಿಗಾಗಿ ಥರ್ಮಲ್ ಸ್ಕ್ಯಾನರ್ ಅಳವಡಿಕೆ ಮಾಡ್ಲೇಬೇಕು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ರೋಗ ಪತ್ತೆ ಹಚ್ಚುವಿಕೆ ಹಾಗೂ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಎಲ್ಲ ಬ್ಯಾಂಕ್‌ಗಳ ಎ.ಟಿ.ಎಮ್ ಗಳಲ್ಲಿ  ಆಗಮಿಸುವ ಹಾಗೂ ನಿರ್ಗಮಿಸುವ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಥರ್ಮಲ್ ಸ್ಕ್ಯಾನರ್ ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಹೀಗಂತ ಎಲ್ಲ ಬ್ಯಾಂಕ್ ಮ್ಯಾನೇಜರ್‌ಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ನಿರ್ದೇಶನ ನೀಡಿ ಆದೇಶ ಹೊರಡಿಸಿದ್ದಾರೆ.

ಎ.ಟಿ.ಎಮ್ ಗಳಿಗೆ ಬರುವ ಗ್ರಾಹಕರ ಆರೋಗ್ಯವನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಲು ಒಬ್ಬ ನುರಿತ ಸಿಬ್ಬಂದಿಯನ್ನು ನಿಯೋಜಿಸಬೇಕು.  ಎಲ್ಲ ವಿವರಗಳನ್ನು ರಜಿಸ್ಟರ್‌ನಲ್ಲಿ ದಾಖಲಿಸಿಕೊಂಡು ಕಡ್ಡಾಯವಾಗಿ ಪ್ರತಿ ಬ್ಯಾಂಕ್‌ಗಳ ಎ.ಟಿ.ಎಮ್ ಗಳಲ್ಲಿ ಗ್ರಾಹಕರ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಇವರಿಗೆ ಸಲ್ಲಿಸಲು ಅಗತ್ಯ ಕ್ರಮ ಜರುಗಿಸುಬೇಕೆಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments