Webdunia - Bharat's app for daily news and videos

Install App

ಡಿಸಿ ಸಹಿಯನ್ನೇ ನಕಲಿ ಮಾಡಿದ ಭೂಪನ ಮೇಲೆ ಬಿತ್ತು ಕೇಸ್!

Webdunia
ಬುಧವಾರ, 16 ಜನವರಿ 2019 (16:12 IST)
ನಕಲಿ ‌ಸಹಿ ಮಾಡಿದ ಅಧಿಕಾರಿ ವಿರುದ್ಧ ಜಿಲ್ಲಾಧಿಕಾರಿ ಎಫ್ ಐ ಆರ್ ದಾಖಲು ಮಾಡಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲಾಧಿಕಾರಿ ಡಾ. ಎಚ್. ಆರ್. ‌ಮಾಹದೇವ ಅವರಿಂದ ದೂರು ದಾಖಲು ಮಾಡಲಾಗಿದೆ.

ನಕಲಿ ಸಹಿ ಮತ್ತು ಖೊಟ್ಟಿ ದಾಖಲೆ ಸೃಷ್ಠಿಸಿ ಹೋಟೆಲ್ ಬಾರ್‌ ಗೆ ಅನುಮತಿ ನೀಡಲಾಗಿತ್ತು. ಹಾಲಿ ಬೆಂಗಳೂರು ಸಹಕಾರ ಸಂಘಗಳ(ವಲಯ-೨) ಉಪನಿಬಂಧಕರ ವಿರುದ್ಧ 420 ಕೇಸ್ ದಾಖಲಾಗಿದೆ.

ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾಗಿದ್ದ ಕಿಶೋರ್ ಜೋಶಿ, ಬೀದರ್ ನಗರದ ನಾವದಗೇರಿ 55 ಹಾಗೂ 59 ಸರ್ವೇ ನಂ.ನಲ್ಲಿ ಶೆಫರ್ಡ್ ಲಾಡ್ಜಿಂಗ್ ಮತ್ತು ಬೋರ್ಡಿಂಗ್ ಸಿಎಲ್ 7 ನಡೆಸಲು ಜಿಲ್ಲಾಧಿಕಾರಿಯ ನಕಲಿ ‌ಸಹಿ ಮಾಡಿದ ಆರೋಪವಿರುವ ಪ್ರಕರಣ ಇದಾಗಿದೆ. ಜಿಲ್ಲಾಧಿಕಾರಿ ನಕಲಿ ಸಹಿ ಮಾಡಿ ಪರವಾನಿಗೆ ನೀಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: 30 ವರ್ಷಗಳ ಮುಸ್ಲಿಮರ ಜನ ಸಂಖ್ಯೆ ಶೇ 90 ರಷ್ಟು ಹೆಚ್ಚು

Karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಮುಂದಿನ ಸುದ್ದಿ
Show comments