Webdunia - Bharat's app for daily news and videos

Install App

ಅಖಂಡ ಕರ್ನಾಟಕಕ್ಕೆ ಜೈ ಎಂ ಸಚಿವ ಡಿ.ಸಿ. ತಮ್ಮಣ್ಣ

Webdunia
ಭಾನುವಾರ, 29 ಜುಲೈ 2018 (15:42 IST)
ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟಕ್ಕೆ ನನ್ನ ಬೆಂಬಲವಿಲ್ಲ. ಅಖಂಡ ಅಖಂಡ ಕರ್ನಾಟಕಕ್ಕಾಗಿ ಭಾಗದ ಜನರೇ ಸಾಕಷ್ಟು ಹೋರಾಟ ಮಾಡಿದ್ದಾರೆ ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ತಿಳಿಸಿದ್ದಾರೆ.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟಕ್ಕೆ ನನ್ನ ಬೆಂಬಲವಿಲ್ಲ. ಅಲ್ಲದೇ ಅಖಂಡ ಕರ್ನಾಟಕ ಇರುವುದೇ ನನ್ನ ಪ್ರಮುಖ ಆಶಯವಾಗಿದೆ. ಅಖಂಡ ಅಖಂಡ ಕರ್ನಾಟಕಕ್ಕಾಗಿ ಉತ್ತರ ಕರ್ನಾಟಕ ಭಾಗದ ಜನರೇ ಸಾಕಷ್ಟು ಹೋರಾಟ ಮಾಡಿದ್ದಾರೆ. ಕನ್ನಡ ನಾಡು ನುಡಿ ನೆಲ ಜಲ ಸಂರಕ್ಷಣೆಗಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ನಾವು ಕೂಡ ಅಖಂಡ ಕರ್ನಾಟಕದ ಪರ ಇರುತ್ತೇವೆ. ಬಜೆಟ್ ನಲ್ಲಿ ನಮ್ಮ ಸರ್ಕಾರ ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡಿಲ್ಲ. ಬಗ್ಗೆ ನಾವು ಯಾವುದೇ ನಾವು ಚರ್ಚೆಗೂ ಸಿದ್ದ.

ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಬೆಲೆ ಕೊಡದೆ ಇರುವುದು ಒಳ್ಳೆಯದು. ರಾಜ್ಯದ ಮೈತ್ರಿ ಸರ್ಕಾರ ಎಲ್ಲವನ್ನೂ ಸಮಾನಾಗಿ ನೋಡುತ್ತದೆ. ಬಜೆಟ್ ನಲ್ಲಿ - ಗೆ ಯಾವುದೇ ಅನ್ಯಾಯವಾಗಿಲ್ಲರಾಜ್ಯದ ಪ್ರತಿಯೊಂದು ಭಾಗವು ದೇಹದ ಒಂದೊಂದು ಅಂಗದಂತೆ. ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಜಿಲ್ಲೆಗೆ ಅನ್ಯಾಯವಾದರೂ ಕೂಡ ಅದು ರಾಜ್ಯಕ್ಕೆ ಆದ ಅನ್ಯಾಯವಾಗುತ್ತದೆ. ಆದ್ದರಿಂದ ನಮ್ಮ ಸರ್ಕಾರದಲ್ಲಿ ರಾಜ್ಯದ ಯಾವುದೇ ಭಾಗಕ್ಕೂ ಅನ್ಯಾಯವಾಗುವುದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಕನ್ನಡ ಬರುತ್ತಾ ಎಂದು ರಾಹುಲ್ ಗಾಂಧಿಗೆ ಕೇಳಿದ್ರೆ ಸಸ್ಪೆಂಡ್ ಆಗ್ತಿದ್ರಿ: ಸಿದ್ದರಾಮಯ್ಯ ಟ್ರೋಲ್

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಮುಂದಿನ ಸುದ್ದಿ
Show comments