Daily Horoscope
✕

ಡಿಸಿ ವರ್ಗಾವಣೆ : ಕೋರ್ಟ್ ಮೆಟ್ಟಿಲೇರಿದ ಮೈಸೂರು ಡಿಸಿ ಬಿ.ಶರತ್?

Webdunia
ಮಂಗಳವಾರ, 29 ಸೆಪ್ಟಂಬರ್ 2020 (16:11 IST)
ಈ ಹಿಂದೆ ಕಲಬುರಗಿ ಜಿಲ್ಲಾಧಿಕಾರಿಯಾಗಿದ್ದರು ಬಿ.ಶರತ್. ಪ್ರಸ್ತುತ ಮೈಸೂರು ಜಿಲ್ಲೆಗೆ ವರ್ಗಾವಣೆಗೊಂಡು ಒಂದು ತಿಂಗಳೂ ಕಳೆದಿಲ್ಲ. ಈ ನಡುವೆ ಶರತ್ ಅವರನ್ನು ಸರಕಾರ ದಿಢೀರ್ ವರ್ಗಾವಣೆ ಮಾಡಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಪ್ರಖ್ಯಾತ ಮೈಸೂರು ದಸರಾ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಇಂತಹ ಸಂದರ್ಭದಲ್ಲಿ ಏಕಾಏಕಿಯಾಗಿ ಡಿಸಿ ಬಿ.ಶರತ್ ರನ್ನು ವರ್ಗಾವಣೆ ಮಾಡಿರುವುದಕ್ಕೆ ಶಾಸಕ ಸಾ.ರಾ.ಮಹೇಶ್ ಕಿಡಿಕಾರಿದ್ದಾರೆ.

ಆಂಧ್ರ ಪ್ರದೇಶದ ಹೆಣ್ಣುಮಗಳಿಗಾಗಿ ಕನ್ನಡದ ದಲಿತ ಡಿ.ಸಿ. ಬಿ.ಶರತ್ ಗೆ ಸರಕಾರ ಅವಮಾನ ಮಾಡಿದೆ.
ವರ್ಗಾವಣೆ ಪ್ರಶ್ನಿಸಿ ಬಿ.ಶರತ್ ನ್ಯಾಯಾಲಯಕ್ಕೆ ಹೋಗಬೇಕು ಎಂದು ಸಾ.ರಾ.ಮಹೇಶ್ ಸಲಹೆ ಕೊಟ್ಟಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಮುಂದಿನ ಸುದ್ದಿ
Show comments