Select Your Language

Notifications

webdunia
webdunia
webdunia
webdunia

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಡಿಸಿಎಂ

bangalore
bangalore , ಗುರುವಾರ, 1 ಜುಲೈ 2021 (15:31 IST)
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿರ್ಧಾರ ಸರಿ ಇದೆ.ಈ ವರ್ಷದಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಜತೆ ಮಾತುಕತೆ ನಡೆಸಿದರು. 
ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಜಯನಗರದಲ್ಲಿರುವ ಮಠದ ಶಾಖಾ ಕೇಂದ್ರಕ್ಕೆ ತೆರಳದ ಡಿಸಿಎಂ, ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಅಂಶಗಳ ಬಗ್ಗೆ ಶ್ರೀಗಳಿಗೆ ವಿವರಿಸಿದರು. 
 
ನೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀಗಳು, ಈ ವರ್ಷದಿಂದಲೇ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆಗಳಲ್ಲಿ ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡುವುದಾಗಿ ತಿಳಿಸಿದರು. ಇದು ಒಳ್ಳೆಯ ಆರಂಭ ಎಂದು ಡಿಸಿಎಂ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. 
 
ಯುವಕರಿಗೆ ಗುಣಮಟ್ಟದ ಮತ್ತು ಭರವಸೆಯ ಶಿಕ್ಷಣ ನೀಡುವುದೂ ಸೇರಿ ಶಿಕ್ಷಣ…

Share this Story:

Follow Webdunia kannada

ಮುಂದಿನ ಸುದ್ದಿ

6 ತಿಂಗಳಲ್ಲಿ 1,242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕ ಪೂರ್ಣ