ಪದವಿ ಕಾಲೇಜುಗಳ ಆರಂಭದ ದಿನಾಂಕ ಇನ್ನೂ ತೀರ್ಮಾನ ಆಗಿಲ್ಲ: ಡಿಸಿಎಂ ಸ್ಪಷ್ಟನೆ

Webdunia
ಗುರುವಾರ, 8 ಜುಲೈ 2021 (20:02 IST)
ಬೆಂಗಳೂರು: ಪದವಿ ಕಾಲೇಜುಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಆಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. 
 
ಈ ಬಗ್ಗೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಅವರು, "ಸದ್ಯಕ್ಕೆ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಮಾತ್ರ ಸರಕಾರದ ಆದ್ಯತೆ. ಅದರ ಹೊರತಾಗಿ ಕಾಲೇಜುಗಳನ್ನು ಆರಂಭಿಸುವುದಲ್ಲ. ಕೋವಿಡ್‌ ಸೋಂಕು ಇನ್ನೂ ಪೂರ್ಣವಾಗಿ ನಿವಾರಣೆ ಆಗದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ತೀರ್ಮಾನ ಮಾಡಲಾಗಿಲ್ಲ" ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್‌

ಶಬರಿಮಲೆ ಚಿನ್ನ ಕಳವು ಪ್ರಕರಣ: ತನಿಖೆ ಸಂಬಂಧ ಮಹತ್ವದ ಬೆಳವಣಿಗೆ

ಗಾನವಿ ಆತ್ಮಹತ್ಯೆ ಪ್ರಕರಣ: ಫಸ್ಟ್‌ನೈಟ್ ದಿನವೇ ಸೂರಜ್ ನಪುಂಸಕ ಎಂದು ಗೊತ್ತಾಗಿತ್ತು

ಗೋವಾ ನೈಟ್‌ಕ್ಲ‌ಬ್ ಬೆಂಕಿ ಅವಘಡ: ಲೂತ್ರಾ ಸಹೋದರರ ಪೊಲೀಸ್ ಕಸ್ಟಡಿ ವಿಸ್ತರಣೆ, ಇಲ್ಲಿದೆ ಮಾಹಿತಿ

ಮೂರು ಕೃಷ್ಣಮೃಗಗಳ ಬೇಟೆ ಪ್ರಕರಣ, ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ

ಮುಂದಿನ ಸುದ್ದಿ
Show comments