Daily Horoscope

ಮಾಜಿ ಸಿಎಂ ಹೆಚ್.ಡಿಕೆ ವಿರುದ್ಧ ಕಿಡಿಕಾರಿದ ಡಿಸಿಎಂ ಅಶ್ವತ್ಥ್ ನಾರಾಯಣ್

Webdunia
ಶುಕ್ರವಾರ, 6 ಸೆಪ್ಟಂಬರ್ 2019 (11:21 IST)
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ‍್ ವಾಗ್ದಾಳಿ ನಡೆಸಿದ್ದಾರೆ.




ನವಭಾರತ ನಿರ್ಮಾಣ ಮಾಡ್ತೀರಾ ಎಂದು ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಕ್ಕೆ ಆಕ್ರೋಶಗೊಂಡ ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಟ್ವೀಟರ್ ನಲ್ಲಿ ಹೆಚ್.ಡಿಕೆ ವಿರುದ್ಧ ಕಿಡಿಕಾರಿದ್ದಾರೆ.


‘ಕುಮಾರಸ್ವಾಮಿ ಹೇಳಿಕೆ ಅವರ ಅಜ್ಞಾನವನ್ನು ಪ್ರದರ್ಶಿಸಿದೆ. ಅಧಿಕಾರದಲ್ಲಿರದ ಕಾರಣ ಅಸಂಬದ್ಧ ಹೇಳಿಕೆ ನೀಡ್ತಿದ್ದಾರೆ. ಅಸಂಬದ್ಧ ಹೇಳಿಕೆ ನಿಮ್ಮ ಹಳೆಯ ಚಾಳಿಯಾಗಿದೆ. ವಾಸ್ತವಾಂಶ ತಿಳಿದುಕೊಳ್ಳದೆ ಏನೇನೊ ಹೇಳ್ತಾರೆ’ ಎಂದು ಟ್ವೀಟ್ ಮಾಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments