ಡಿಸಿಎಂ ದಲಿತ ಸಿಎಂ ಹೇಳಿಕೆ: ಖರ್ಗೆ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 27 ಫೆಬ್ರವರಿ 2019 (17:33 IST)
ನನಗೂ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಹಲವು ಬಾರಿ ಸಿಎಂ ಆಗೋ ಅವಕಾಶ ಸಿಕ್ಕರೂ ತಪ್ಪಿಸಲಾಗಿದೆ 
ಎಂದ ಡಿಸಿಎಂ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಡಾ.ಜಿ. ಪರಮೇಶ್ವರ್ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ದಲಿತ ಸಿಎಂ ಹೇಳಿಕೆ ವಿಚಾರ ಪರಮೇಶ್ವರ್ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಸಿಎಂ ಆಗದಿದ್ದರೇನು? ಕೇಂದ್ರದಲ್ಲಿ ವಿರೋಧ ಪಕ್ಷದ ನಾಯಕನಾಗಿ ಸಮರ್ಥವಾಗಿ ಕೆಲಸ ಮಾಡಿದ್ದೇನೆ. ನನ್ನ ಕಾರ್ಯವೈಖರಿಯನ್ನು ರಾಷ್ಟ್ರಮಟ್ಟದಲ್ಲಿ ಎಲ್ಲ ಪಕ್ಷಗಳ ಜನರು ಮೆಚ್ಚಿಕೊಂಡಿದ್ದಾರೆ. ಹೀಗಿರಬೇಕಾದರೆ ಸಿಎಂ ಅವಕಾಶ ತಪ್ಪಿದೆ ಎಂದು ಕೊರಗಿ ಕೊಡಲು ಆಗುವುದಿಲ್ಲ ಎಂದರು.  

ಕಾಂಗ್ರೆಸ್ ಸಂಸದೀಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ ನೀಡಿದ್ದು, ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ  ವಿಚಾರಕ್ಕೆ ಸಂಬಂಧಿಸಿಂತೆ ಮಾತನಾಡಿ, ಅವರ ಮನಸ್ಸಿನ ವಿಚಾರವನ್ನು ಅವರು ಹೇಳಿದ್ದಾರೆ. ನನ್ನ ಪಾಡಿಗೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments