Daily Horoscope

ವಿಷ್ಣು ಸ್ಮಾರಕದ ಬಗ್ಗೆ ಡಿಸಿಎಂ ಡಿಕೆಶಿ ಭರವಸೆ ಕೊಟ್ಟಿದ್ದಾರೆ-ನಾರಾಯಣ ಗೌಡ

Webdunia
ಭಾನುವಾರ, 17 ಡಿಸೆಂಬರ್ 2023 (19:46 IST)
ನಗರದ  ಫ್ರೀಡಂ ಪಾರ್ಕ್ ನಲ್ಲಿ ವಿಷ್ಣು ಅಭಿಮಾನಿಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕರವೇ ನಾರಾಯಣ ಗೌಡ್ರು ಭಾಗಿಯಾಗಿದ್ರು.ಈ ವೇಳೆ ಮಾತನಾಡಿದ ಅವರು ಡಿಕೆಶಿ ಅವರು ಭರವಸೆ ಕೊಟ್ಟಿದ್ದಾರೆ.ಡಿಕೆಶಿ ಅವರನ್ನು ಭೇಟಿ ಮಾಡಿ ಇಲ್ಲಿಗೆ ಬಂದಿದೀನಿ.ನಿಮ್ಮ ಬೇಡಿಕೆ ಏನು ಅದನ್ನು ಖಂಡಿತ ಈಡೇರಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಷ್ಣುವರ್ಧನ್ ಅವರ ಪುಣ್ಯಭೂಮಿ ಅಲ್ಲೇ ಇರುತ್ತೆ.ಯಾರು ನೆಲಸಮ ಮಾಡಲು ಸಾಧ್ಯವಿಲ್ಲ.ನಾನು ಶ್ರೀನಿವಾಸ್ ಜೊತೆ ನಿಂತುಕೊಳ್ತೀನಿ.ಸಿಎಂ ಸಿದ್ದರಾಮಯ್ಯ ಅವರು ಅಪ್ಪಟ ಕನ್ನಡ ಪ್ರೇಮಿ.ನಾಡು ನುಡಿ ವಿಚಾರ ಬಂದಾಗ ಎದೆಗಾರಿಕೆಯಿಂದ ಮಾತಾಡ್ತಾರೆ ಅಂದ್ರೆ ಸಿದ್ದರಾಮಯ್ಯ ಮಾತ್ರ.ವಿಷ್ಣು ಪುಣ್ಯಭೂಮಿ ಎಷ್ಟು ಎಕರೆ ಇದೆ ಅಷ್ಟು ಖರೀದಿ ಮಾಡ್ತೀವಿ.. ಟೆನ್ಶನ್ ಬೇಡ ಎಂದು ಕರವೇ ನಾರಾಯಣ ಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments