Select Your Language

Notifications

webdunia
webdunia
webdunia
webdunia

ಒಡಿಸ್ಸಾ ರೈಲು ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸಂತಾಪ

DCM DK Shivakumar condoles the families of those who died in the Odisha train accident
bangalore , ಶನಿವಾರ, 3 ಜೂನ್ 2023 (15:27 IST)
230 ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿರುವ ಒಡಿಸ್ಸಾ ರೈಲು ದುರಂತದ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.ಬಾಲಾ ಸೊರ್ ನಲ್ಲಿ ಸಂಭವಿಸಿರುವ ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.ದುರಂತದಲ್ಲಿ ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಡಿಶಾ ರೈಲು ದುರಂತದ ಬಗ್ಗೆ ಪ್ರತ್ಯೇಕದರ್ಶಿ ಪ್ರಯಾಣಿಕ ಸಂತೋಷ್ ಪ್ರತಿಕ್ರಿಯೆ