Webdunia - Bharat's app for daily news and videos

Install App

ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

Webdunia
ಶನಿವಾರ, 28 ಅಕ್ಟೋಬರ್ 2023 (14:20 IST)
ಶಾಸಕರಿಗೆ ಆಫರ್ ವಿಚಾರವಾಗಿ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ.ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ.ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ.

ದೊಡ್ಡವರು ಇದರಲ್ಲಿಬಹಳ ಪ್ರಯತ್ನ ಮಾಡ್ತಾ ಇದ್ದಾರೆ.ಪಕ್ಷದ ವಿಚಾರವಾಗಿ ಯಾವುದೇ ಹೇಳಿಕೆ ಕೊಡಬಾರದು.ಕೈಮುಗಿದು ಕೇಳಿಕೊಳ್ಳುತ್ತೇನೆ ಯಾವುದೇ ಹೇಳಿಕೆ ನೀಡಬೇಡಿ.ಇಲ್ಲದೆ ಹೊದ್ರೆ ನೋಟೀಸ್ ನೀಡಬೇಕಾಗುತ್ತೆ ಎಂದು ತಮ್ಮ ಶಾಸಕರಿಗೆ  ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
 
ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ವಿಚಾರವಾಗಿ ಯಾವ ಕಂಪನಿ ರಾಜ್ಯ ಬಿಟ್ಟು ಹೋಗಿದೆ.ಇದರ ಮಾಹಿತಿ ನನಗೆ ಇಲ್ಲ ವಿಚಾರಿಸುತ್ತೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments