ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

Sampriya
ಶುಕ್ರವಾರ, 21 ನವೆಂಬರ್ 2025 (16:27 IST)
Photo Credit X
ಬೆಂಗಳೂರು: ನನ್ನತ್ರ ಯಾವಾ ಬಣನೂ ಇಲ್ಲ, ನಾನು ಯಾವ ಬಣದ ನಾಯಕನೂ ಅಲ್ಲ. 147 ಶಾಸಕರಿಗೂ ಅಧ್ಯಕ್ಷ, ನನಗೆ ಅವರೆಲ್ಲರೂ ಸಾಮಾನರೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 

ದೆಹಲಿಗೆ ಕೆಲ ಶಾಸಕರು ಡಿಕೆ ಶಿವಕುಮಾರ್ ಪರ ಶಕ್ತಿ ಪ್ರದರ್ಶಿಸಲು ಹೋಗಿದ್ದಾರೆಂಬ ಚರ್ಚೆಯ ಬಗ್ಗೆ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ,  ನನಗೆ ಯಾವಾ ಗುಂಪನ್ನು ಕರೆದುಕೊಂಡು ಹೋಗಲು ಇಷ್ಟನೂ ಇಲ್ಲ, ಅದನ್ನು ಮಾಡುವುದೂ ಇಲ್ಲ ಎಂದರು. 

ಸಚಿವ ಸಂಪುಟವನ್ನು ಪುನರ್ ರಚನೆ ಮಾಡುವುದನ್ನು ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಮಾಡುತ್ತಾರೆ.  ಸರ್ಕಾರವನ್ನು ಅವರು ಪುನರ್ ರಚನೆ ಮಾಡುತ್ತಾರೆ. ಹಾಗಾಗಿ ಎಲ್ಲ ಶಾಸಕರು ಕೂಡಾ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. 

ಹಾಗಾಗಿ ಅವರೆಲ್ಲ ದೆಹಲಿಯಲ್ಲಿ  ನಾಯಕರನ್ನು ಭೇಟಿಯಾಗಲು ಹೋಗಿದ್ದಾರೆ. ಇದು ಸರ್ವೇಸಾಮಾನ್ಯ ಎಂದರು. 

ಅವರಿಗೆಲ್ಲ ಹಕ್ಕಿದೆ. ಮಲ್ಲಿಕಾರ್ಜುನ್ ಅವರನ್ನು ಕೆಲವರು ಭೇಟಿಯಾಗಿದ್ದಾರೆ. ಅದರಲ್ಲೇನಿದೆ ತಪ್ಪು ಎಂದು ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಶಕ್ತಿ ಪ್ರದರ್ಶನಕ್ಕೆ ಜೈಲಿಗೂ ಕಾಲಿಟ್ರಾ ಡಿಕೆ ಶಿವಕುಮಾರ್, ಭಾರೀ ಬೆಳವಣಿಗೆ

ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು: ಆರ್.ಅಶೋಕ್ ಟೀಕೆ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments