ದೆಹಲಿ ಕಡೆ ಪ್ರಯಾಣಬೆಳೆಸಲಿರುವ ಡಿಕೆ ಶಿವಕುಮಾರ್‌, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ

Sampriya
ಶನಿವಾರ, 7 ಮಾರ್ಚ್ 2026 (17:06 IST)
ಬೆಂಗಳೂರು: ಸಿಎಂ ಕುರ್ಚಿ ಗುದ್ದಾಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್‌ ಮಂಡನೆ ಮಾಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಅವರು ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆಂಬ ಸುದ್ದಿ ಇದೀಗ ಹರಿದಾಡುತ್ತಿದೆ. ಡಿಸಿಎಂ ಹೈಕಮಾಂಡ್‌ ಭೇಟಿ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲವನ್ನು ಮೂಡಿಸಿದೆ. 

ಡಿಕೆ ಶಿವಕುಮಾರ್‌ ಅವರು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆಂಬ ಮಾಹಿತಿ ಇದೀಗ ಹೊರಬಿದ್ದಿದೆ. 

 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಕಲಬುರಗಿಯಿಂದ ದೆಹಲಿಗೆ ಜೊತೆಯಾಗಿ  ಪ್ರಯಾಣಿಸಲಿದ್ದಾರೆ. ಡಿಸಿಎಂ ಈ ಭೇಟಿ ನೀರಾವಳಿ ಇಲಾಖೆ ಸಂಬಂಧ ಪಟ್ಟದ್ದು ಎನ್ನಲಾಗಿದೆ. ಆದರೆ ಸಿದ್ದರಾಮಯ್ಯ ಅವರ ಬಜೆಟ್‌ ಬೆನ್ನಲ್ಲೇ ಡಿಕೆಶಿ ನವದೆಹಲಿಗೆ
ಪ್ರಯಾಣ ಬೆಳೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಡಿಸಿಎಂ ಈ ಭೇಟಿ ಹಿಂದಿದೆ ಬೇರೆ ಉದ್ದೇಶ ಎನ್ನಲಾಗಿದೆ. 


ಡಿಕೆ ಶಿವಕುಮಾರ್‌ ಅವರು ಸಿಎಂ ಕುರ್ಚಿಗಾಗಿ ಭೇಡಿಕೆಯಿಟ್ಟ ದಿನದಿಂದಲೂ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ ಅನ್ನು ನಾನೇ ಮಂಡಿಸುವುದಾಗಿ ಹೇಳುತ್ತಲೇ ಬಂದಿದ್ದರು. ಅದರಂತೆ ಇದೀಗ ಯಶಸ್ವಿಯಾಗಿ ದಾಖಲೆಯ ೧೭ನೇ ಬಜೆಟ್‌ ಅನ್ನು ಮಂಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments