Webdunia - Bharat's app for daily news and videos

Install App

ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿದ ಡಿಸಿಎಂ ಡಿಕೆಶಿ

Webdunia
ಸೋಮವಾರ, 11 ಡಿಸೆಂಬರ್ 2023 (15:40 IST)
ಹಿರಿಯ ನಟಿ ಲೀಲಾವತಿ ನಿಧನಕ್ಕೆ ಸಂತಾಪ ಸೂಚನೆ ನಿರ್ಣಯವನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೆಲವರು ಬದುಕಿದ್ದಾಗಲೂ ಸತ್ತಂತೆ ಇರ್ತಾರೆ, ಕೆಲವರು ಸತ್ತ ಬಳಿಕವೂ ಬದುಕಿರುತ್ತಾರೆ ಎಂಬುದಕ್ಕೆ ಉದಾಹರಣೆ ಇದೆ ಎಂದು ಲೀಲಾವತಿ ಅವರ ಜೀವನ ಶೈಲಿಯನ್ನ ಉದಾಹರಣೆ ನೀಡಿದ್ರು.

ಇನ್ನು, ಅವರ ಜೊತೆಗಿನ ಕೆಲವು ನೆನಪುಗಳನ್ನ ಹಂಚಿಕೊಂಡ ಡಿಕೆಶಿ, ಜೈಲಿನಲ್ಲಿ ಶೂಟಿಂಗ್‌ಗೆ ಅನುಮತಿ ಪಡೆಯೋ ವಿಚಾರವಾಗಿ ನನ್ನ ಬಳಿ ಲೀಲಾವತಿ ಅವರು ಪುತ್ರನ ಜೊತೆಗೆ ಬಂದಿದ್ದರು. ಆ ವೇಳೆ ನಾನು ಅನುಮತಿ ಕೊಡಿಸಿದೆ ಎಂದು ನೆನಪಿಸಿಕೊಂಡ್ರು.

ಇನ್ನು, ಲೀಲಾವತಿ ಅವರು ಬಹಳ ಕಷ್ಟವನ್ನು ಎದುರಿಸಿ, ಬದುಕಿದ್ದಾರೆ. ಅವರು ಅಜಾತಶತ್ರು ಎಂದು ಹೆಮ್ಮೆಪಟ್ರು. ಜೊತೆಗೆ ನನ್ನ ರಾಜಕಾರಣದ ಬದುಕಿನಲ್ಲಿ ಲೀಲಾವತಿ ಅವರು ಕಟ್ಟಿಸಿದ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟಿಸಿದ್ದು, ನನ್ನ ಭಾಗ್ಯ ಎಂದು ಹೆಮ್ಮೆಯ ಮಾತುಗಳನ್ನಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments