dksಡಿಸಿಎಂ ಆದ ಬಳಿಕ ಮೊದಲ ಬಾರಿಗೆ ಡಿಕೆ ಶಿವಕುಮಾರ್ ಬಿಎಸ್ ವೈ ಯಡಿಯೂರಪ್ಪರನ್ನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.ಮಾಜಿ ಸಿಎಂ ಯಡಿಯೂರಪ್ಪರನ್ನ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಾತನಾಡಿದ್ದಾರೆ.ಅಲ್ಲದೇ ಅವರಿಗೆ ಹಾರ ಹಾಕಿ ಸನ್ಮಾನಿಸಿದ್ದಾರೆ.