Select Your Language

Notifications

webdunia
webdunia
webdunia
webdunia

ಗೃಹ ಲಕ್ಷ್ಮಿ ಯೋಜನೆ ಕುರಿತು ಸಭೆ ನಡೆಸುತ್ತಿರುವ ಡಿಸಿಎಂ

DCM holding a meeting on Griha Lakshmi Yojana
bangalore , ಶುಕ್ರವಾರ, 16 ಜೂನ್ 2023 (16:14 IST)
ಕಾಫಿ ಬೋರ್ಡ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಭೆ ನಡೆಸಿದ್ದಾರೆ.ಗೃಹ ಲಕ್ಷ್ಮಿ ಯೋಜನೆ ಕುರಿತು ಡಿಸಿಎಂ ಸಭೆ ನಡೆಸಿದ್ದಾರೆ.ಸಭೆಯಲ್ಲಿ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ.ಸಭೆಯಲ್ಲಿ ಕೆಲ ಸಚಿವರುಗಳು ಕೂಡಾ ಭಾಗಿಯಾಗಿದ್ದು,ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಭಿವೃದ್ಧಿ, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ ಮತ್ತಿತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಿಂದ ಮೋದಿ ವಿರುದ್ಧ ಆಕ್ರೋಶ