Daily Horoscope
✕

ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿಯವರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ

Webdunia
ಶುಕ್ರವಾರ, 19 ಜುಲೈ 2019 (10:28 IST)
ಬೆಂಗಳೂರು : ಮೈತ್ರಿ ಸರ್ಕಾರ ವಿಶ್ವಾಸ ಮತಯಾಚನೆಗೆ ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ  ಆಕ್ರೋಶಗೊಂಡ ಬಿಜೆಪಿ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.



ಈ ಹಿನ್ನಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಧರಣಿಯಲ್ಲಿ ನಿರತರಾದ ಬಿಜೆಪಿ ನಾಯಕರ  ಯೋಗಕ್ಷೇಮ ವಿಚಾರಿಸಿ ಅವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಪರಮೇಶ್ವರ್ ಅವರು, ನಿನ್ನೆ ರಾತ್ರಿಯಿಂದ ವಿಪಕ್ಷ ನಾಯಕರು ವಿಧಾನಸೌಧದಲ್ಲಿ ತಂಗಿದ್ದಾರೆ. ವಿಪಕ್ಷದವರು ಪ್ರತಿಭಟನೆಯನ್ನ ಮಾಡ್ತಿದ್ದಾರೆ. ಬಿಜೆಪಿಯವರ ಯೋಗಕ್ಷೇಮವನ್ನು ನೋಡಿಕೊಳ‍್ಳುಬೇಕೆಂದು ಸ್ಪೀಕರ್ ಸೂಚಿಸಿದ್ರು. ನಾವು ಅವರಿಗಾಗಿ  ಭೋಜನ ವ್ಯವಸ್ಥೆ ಮಾಡಿದ್ವಿ. ಅವರಿಗೆ ಯಾವ ತೊಂದರೆಯಾಗಬಾರದು ಎಂದು ಹೇಳಿದ್ದೆ ಎಂಬುದಾಗಿ ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಮುಂದಿನ ಸುದ್ದಿ
Show comments