ಕಾರು ಅಪಘಾತ ಮಾಡಿ ಓರ್ವನ ಸಾವಿಗೆ ಕಾರಣರಾದ್ರಾ ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ

Webdunia
ಮಂಗಳವಾರ, 6 ಜುಲೈ 2021 (10:20 IST)
ಬೆಂಗಳೂರು: ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ನಿನ್ನೆ ಸಂಜೆ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿ ನಡೆದಿದೆ.


ಘಟನೆ ನಡೆದ ತಕ್ಷಣ ಗಾಬರಿಗೊಂಡ ಚಿದಾನಂದ ತಂದೆಗೆ ಕರೆ ಮಾಡಿದ್ದು, ಲಕ್ಷ್ಮಣ್ ಸವದಿ ತಕ್ಷಣವೇ ಬಾಗಲಕೋಟೆ ಎಸ್ ಪಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

ಅಪಘಾತವಾದ ತಕ್ಷಣ ಸವದಿ ಪುತ್ರ ಮತ್ತು ಸಂಗಡಿಗರು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಆದರೆ ಚಿದಾನಂದ ಸವದಿ ಖಾಸಗಿ ಮಾಧ‍್ಯಮಕ್ಕೆ ಹೇಳಿಕೆ ಕೊಟ್ಟಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿಲ್ಲ. ಘಟನೆ ಬಗ್ಗೆ ನೋವಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಯಾರಿಗೂ ಧಮ್ಕಿ ಹಾಕಿಲ್ಲ. ಆಕಸ್ಮಿಕವಾಗಿ ಈ ಅಪಘಾತ ನಡೆದಿದೆ ಎಂದಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋ ಗೋಲ್ಡ್ ಮದುವೆ: ಮಗಳಿಗೆ ಚಿನ್ನ ಬೇಡ ಸೈಟ್ ಕೊಡಿಸೋಣ ಅಂತಿದ್ದಾರೆ ಪೋಷಕರು

Karnataka Weather: ಇಂದು ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ನೋಡಿ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಮುಂದಿನ ಸುದ್ದಿ
Show comments