Webdunia - Bharat's app for daily news and videos

Install App

ಜಿಲ್ಲಾ ಅಧಿಕಾರಿ ವಿರುದ್ಧ ಹರಿಹಾಯ್ದ ಡಿಸಿಎಂ, ಶಾಸಕ

Webdunia
ಮಂಗಳವಾರ, 23 ಜೂನ್ 2020 (16:51 IST)
ಬೀಜ ರಸಗೊಬ್ಬರ ಮಾರಾಟ ವಿಚಾರದಲ್ಲಿ ರೈತರಿಗೆ ಅನಗತ್ಯ ಕಿರುಕುಳ ಕೊಡಲಾಗುತ್ತಿದೆ. ರೈತರಿಗೆ ಬಲವಂತವಾಗಿ ಗೊಬ್ಬರ ಖರೀದಿಸಲು ಕಿರುಕುಳ ಕೊಡಲಾಗುತ್ತಿದೆ.

ಈ ಬಗ್ಗೆ ಕ್ರಮ ಕೈಗೊಳ್ಳದ ಕೃಷಿ ಇಲಾಖೆ ಜೆಡಿ ವಿರುದ್ಧ ಸಚಿವ ಲಕ್ಷ್ಮಣ ಸವದಿ ಫುಲ್ ಗರಂ ಆದ ಘಟನೆ ನಡೆದಿದೆ.
ರಾಯಚೂರು ಕೃಷಿ ಇಲಾಖೆ ಜಂಟಿ‌ ನಿರ್ದೇಶಕ ಅಬೀದ ಬೆವರಿಳಿಸಿದ್ದಾರೆ ಡಿಸಿಎಂ ಸವದಿ.

ರಸಗೊಬ್ಬರ ಮಾರಾಟದಲ್ಲಿ ನಡೆಯುತ್ತಿರುವ ಗೋಲಮಾಲ್ ಹಿನ್ನೆಲೆಯಲ್ಲಿ ಡಿಸಿಎಂ ಸವದಿ ಪ್ರಶ್ನೆಗೆ ತಬ್ಬಿಬ್ಬಾದರು ಕೃಷಿ ಇಲಾಖೆ ಜೆಡಿ ಅಬೀದ್.

 ಇನ್ನು, ಕೃಷಿ ಇಲಾಖೆ ಜೆಡಿ ಅಬೀದ್ ವಿರುದ್ಧ ದೇವದುರ್ಗ ಶಾಸಕ ಶಿವನಗೌಡ ವಾಗ್ದಾಳಿ ನಡೆಸಿದ್ದಾರೆ. ತಾಲೂಕು ಕೇಂದ್ರಗಳಿಗೆ ಭೇಟಿ ನೀಡದೆ ಬೇಜವಾಬ್ದಾರಿ ತೋರಿದ್ದಾರೆ ಅಂತ ಶಾಸಕ ಶಿವನಗೌಡ ನಾಯಕ ಆಕ್ರೋಶ ವ್ಯಕ್ತಪಡಿಸಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಕೈಲಾಸ ಯಾತ್ರಿಕರು ಕಣ್ಮರೆ: ಜಗ್ಗಿ ವಾಸುದೇವ್ ಕಳವಳ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments