ರಾಜ್ಯಪಾಲರ ವಿರುದ್ಧ ಕಿಡಿಕಾರಿದ ಡಿಸಿಎಂ ಪರಮೇಶ್ವರ್. ಕಾರಣವೇನು?

Webdunia
ಸೋಮವಾರ, 8 ಜುಲೈ 2019 (12:39 IST)
ಬೆಂಗಳೂರು : ಬಿಜೆಪಿ ನಾಯಕರ ಜೊತೆಗೆ ರಾಜ್ಯಪಾಲರೂ ಕೂಡ ಆಪರೇಷನ್ ಕಮಲದಲ್ಲಿ ಭಾಗಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಭಯ ಇದೆ ರಕ್ಷಣೆ ಕೊಡಿ ಎಂದು ಬರವಣಿಗೆಯಲ್ಲಿ ಕೊಟ್ಟಿದ್ದರೆ ಡಿಜಿ ಅವರಿಗೆ ಸೂಚನೆ ನೀಡಬಹುದಿತ್ತು. ಅದನ್ನು ಬಿಟ್ಟು ಪೊಲೀಸ್ ಆಯುಕ್ತರನ್ನು ಕರೆಸಿಕೊಂಡು ಅವರ ಜೊತೆಯಲ್ಲೇ ಕೂರಿಸಿಕೊಂಡು ಶಾಸಕರೊಂದಿಗೆ ರಾಜ್ಯಪಾಲರು  2 ಗಂಟೆ ಮಾತನಾಡುತ್ತೀರಿ ಎನ್ನುವುದಾದರೆ, ಕುದುರೆ ವ್ಯಾಪಾರಕ್ಕೆ ನೀವೇ ಕಾರಣೀಭೂತರು ಎಂದು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.


ಬಿಜೆಪಿಯವರು ಸರ್ಕಾರ ಬೀಳಿಸಲು 6 ಬಾರಿ ಯತ್ನಿಸಿದ್ದಾರೆ. ಈಗಲೂ ದೆಹಲಿ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಸಭಾ ಸದಸ್ಯರಿಂದ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದ್ದು, ಶಾಸಕರು ಈ ವಿಮಾನದಲ್ಲಿಯೇ ಮುಂಬೈಗೆ ಹೋಗಿದ್ದಾರೆ. ಬಿಜೆಪಿಯವರು ಕುದುರೆ ವ್ಯಾಪಾರ ಮಾಡುತ್ತಿದ್ದಾರೆ  ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments