ಜೆಡಿಎಸ್ ಜತೆ ಮೈತ್ರಿ ಇಲ್ಲ ಎಂದ ಡಿಸಿಎಂ ಪರಮೇಶ್ವರ್

Webdunia
ಶುಕ್ರವಾರ, 10 ಆಗಸ್ಟ್ 2018 (11:04 IST)
ಮಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಜತೆ ಮೈತ್ರಿ ಇಲ್ಲ ಎಂದು ಡಿಸಿಎಂ ಜಿ ಪರಮೇಶ್ವರ್ ಹೇಳಿಕೆ ಕೊಟ್ಟಿದ್ದಾರೆ.
 

ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಡಿಸಿಎಂ ಸ್ಥಳೀಯ ಸಂಸ್ಥೆಗಳಲ್ಲಿ ನಾವು ಮೈತ್ರಿ ಮಾಡಿಕೊಳ್ಳಲ್ಲ. ಈಗಾಗಲೇ ಕೆಪಿಸಿಸಿ ಅಧ್ಯಕ್ಷರೂ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇನ್ನು ಜೆಡಿಎಸ್ ಜತೆ ಈ ಚುನಾವಣೆಗಳಲ್ಲಿ ಸಹಕಾರ ಕೊಡುವುದೂ ಅವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ಇನ್ನು ರೈತರ ಸಾಲಮನ್ನಾ ಬಗ್ಗೆ ಸಮ್ಮಿಶ್ರ ಸರ್ಕಾರವನ್ನು ಟೀಕಿಸಿದ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪಗೆ ತಿರುಗೇಟು ನೀಡಿರುವ ಪರಮೇಶ್ವರ್ ಕೇಂದ್ರ ಸರ್ಕಾರ ಅನುದಾನ ಕೊಟ್ಟಿದ್ದರೆ ನೀರಾವರಿ ಸೇರಿದಂತೆ ಇತರ ರೈತ ಉಪಯೋಗಿ ಕಾರ್ಯಕ್ರಮವನ್ನೂ ಮಾಡಬಹುದಿತ್ತು. ಆದರೆ ಪ್ರಧಾನಿ ಮೋದಿಗೆ ರೈತರ ಬಗ್ಗೆ ಕಾಳಜಿಯಿಲ್ಲ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments