Daily Horoscope
✕

ಕೀಕಿ ಡ್ಯಾನ್ಸ್ ಮಾಡಿದ್ರೆ ಹುಷಾರ್! ಡಿಸಿಎಂ ಎಚ್ಚರಿಕೆ

Webdunia
ಗುರುವಾರ, 2 ಆಗಸ್ಟ್ 2018 (09:58 IST)
ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗುತ್ತಿರುವ ಅಪಾಯಕಾರಿ ಕೀಕಿ ಡ್ಯಾನ್ಸ್ ಚಾಲೆಂಜ್ ಮಾಡಲು ಹೋಗಬೇಡಿ ಎಂದು ಡಿಸಿಎಂ ಪರಮೇಶ್ವರ್ ಒತ್ತಾಯಿಸಿದ್ದಾರೆ.

ವಿದೇಶದಲ್ಲಿ ಜನಪ್ರಿಯವಾಗಿರುವ ಚಲಿಸುವ ಕಾರಿನಿಂದ ಇಳಿದು ನೃತ್ಯ ಮಾಡುವ ಅಪಾಯಕಾರಿ ಚಾಲೆಂಜ್ ಮಾಡದಂತೆ ಈಗಾಗಲೇ ದೇಶದ ಇತರ ರಾಜ್ಯಗಳೂ ಎಚ್ಚರಿಕೆ ನೀಡಿವೆ. ಇದೀಗ ಕರ್ನಾಟಕದಲ್ಲೂ ಇದೇ ಸಾಹಸ ಮಾಡಲು ಹೋಗಿ ಬಿಗ್ ಬಾಸ್ ತಾರೆ ನಿವೇದಿತಾ ಗೌಡ ಪೊಲೀಸ್ ಕೇಸು ದಾಖಲಿಸಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಗೃಹ ಸಚಿವರೂ ಆಗಿರುವ ಡಿಸಿಎಂ ಪರಮೇಶ್ವರ್ ‘ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಾಡುವ ಸಾಹಸಗಳ ಹೊರತಾಗಿ ಸೋಷಿಯಲ್ ಮೀಡಿಯಾದಲ್ಲಿ ಬರುವ ಯಾವುದೇ ಚಾಲೆಂಜ್ ಗಳಿಗೂ ನಮ್ಮ ಅಭ್ಯಂತರವಿಲ್ಲ. ಆದರೆ ರಸ್ತೆಯಲ್ಲಿ ಮಾಡುವ ಅಪಾಯಕಾರಿ ಸವಾಲು ಮಾಡಲು ಹೋಗಬೇಡಿ. ಪೋಷಕರೂ ತಮ್ಮ ಮಕ್ಕಳಿಗೆ ಈ ನಿಟ್ಟಿನಲ್ಲಿ ಎಚ್ಚರಿಕೆ ನೀಡಬೇಕು’ ಎಂದು ಡಿಸಿಎಂ ಪರಮೇಶ್ವರ್ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments