Webdunia - Bharat's app for daily news and videos

Install App

ಶಕ್ತಿ ಯೋಜನೆ ಪರಿಷ್ಕರನೆ ಬಗ್ಗೆ ಡಿಕೆಶಿ ಹೇಳಿಕೆಗೆ ಸಿಎಂ ರಿಯ್ಯಾಕ್ಷನ್‌

sampriya
ಗುರುವಾರ, 31 ಅಕ್ಟೋಬರ್ 2024 (12:33 IST)
Normal 0 false false false EN-US X-NONE X-NONE MicrosoftInternetExplorer4
Photo Credit X

ಬೆಂಗಳೂರು: ಶಕ್ತಿಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್‌ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರದ ಮುಂದೆ ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರವಿಲ್ಲ ಎಂದು ಅವರು ಪ್ರತಿಕ್ರಿಯಿಸಿದರು

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಕೋರಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಅವರು ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿ ಕಾಲದಲ್ಲಿ ಕೊಟಟಿರುವ ನೋಟಿಸ್‌ಗೆ ಏನ್‌ ಹೇಳ್ತಾರೆ ಎಂದು ಪ್ರಶ್ನೆ ಮಾಡಿದರು.

200ಕ್ಕೂ ಹೆಚ್ಚು ನೋಟಿಸ್ ಕೊಟ್ಟಿದ್ದರು. ಇಂತಹ ರಾಜಕೀಯ ಬಿಜೆಪಿ ಮಾಡಬಾರದು. ಅವರ ಕಾಲದಲ್ಲಿಯೇ ನೋಟಿಸ್ ಕೊಡುವುದಕ್ಕೆ ಆರಂಭ ಆಗಿದ್ದು, ನಾನು ಈಗಾಗಲೇ ಎಲ್ಲಾ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದೇನೆ. ಯಾರನ್ನು ಒಕ್ಕಲೆಬ್ಬಿಸುವುದಿಲ್ಲ. ಇದರಲ್ಲಿ ಇನ್ನೇನು ವಿವಾದವಿಲ್ಲ. ಯಾವುದೇ ಜಿಲ್ಲೆಯಲ್ಲಿ ನೋಟಿಸ್ ಕೊಟ್ಟಿದ್ದರೂ ಅದನ್ನು ವಾಪಸ್ ಪಡೆಯುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments