ಒಕ್ಕಲಿಗ ಅಭಿವೃದ್ಧಿ ಮಂಡಳಿಗೆ ಒತ್ತಾಯಿಸುವೆ ಎಂದ ಡಿಸಿಎಂ

Webdunia
ಮಂಗಳವಾರ, 24 ನವೆಂಬರ್ 2020 (11:07 IST)
ಬೆಳಗಾವಿ : ಒಕ್ಕಲಿಗ ಅಭಿವೃದ್ಧಿ ಮಂಡಳಿ ಆಗಲೇಬೇಕು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಒಕ್ಕಲಿಗ ಅಭಿವೃದ್ಧಿ ಮಂಡಳಿಗೆ ಒತ್ತಾಯಿಸುವೆ. ಮರಾಠ ಜನರ ಅಪೇಕ್ಷೆ ಮೇರೆಗೆ ನಿಗಮ ರಚನೆ ಮಾಡಲಾಗುವುದು. ಹಾಗೇ ಒಕ್ಕಲಿಗ ಅಭಿವೃದ್ಧಿ ಮಂಡಳಿಯೂ ಆಗಲಿ ಎಂದು ಎಂದು ತಿಳಿಸಿದ್ದಾರೆ.

ಡಿ.5ರಂದು ಬೆಳಗಾವಿಯಲ್ಲಿ ರಾಜ್ಯ ಕಾರ್ಯಕಾರಿಣಿ ವಿಚಾರ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅಭ್ಯರ್ಥಿ ಬಗ್ಗೆ ಚರ್ಚೆ ಆಗಲ್ಲ. ಉಪಚುನಾವಣೆಗೆ ಅಭ್ಯರ್ಥಿ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಲಾಗುವುದು. ಮೂರು ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತೇವೆ ಎಂದಿದ್ದಾರೆ. ಹಾಗೇ ಬಸವಕಲ್ಯಾಣ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿದ ಅವರು ವಿಜಯೇಂದ್ರ ಸ್ಪರ್ಧಿಸುವ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳುತ್ತೆ. ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments