ಜನರ ನಾಡಿಮಿಡಿತ ಗೊತ್ತೇ ಇಲ್ಲ ಎಂದ ಡಿಸಿಎಂ – ಬಿಜೆಪಿ ಅಭ್ಯರ್ಥಿಗೆ ಬಿಗ್ ಶಾಕ್

Webdunia
ಶುಕ್ರವಾರ, 22 ನವೆಂಬರ್ 2019 (19:15 IST)
ಅನರ್ಹ ಶಾಸಕ ಮಹೇಶ್ ಕುಮಠಳ್ಳಿಗೆ ಡಿಸಿಎಂ ಸಖತ್ ಶಾಕ್ ನೀಡಿದ್ದಾರೆ.
 

ಅಥಣಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದು, ಕಾಗವಾಡದಲ್ಲಿ ಡಿಸಿಎಂ ಸವದಿ ಗೆಳೆಯ ರಾಜು ಕಾಗೆ ಸ್ಪರ್ಧೆ ವಿಚಾರವಾಗಿ ಮಾತನಾಡಿದ್ದಾರೆ.

ಗೆಳೆಯ ಕಾಗೆ ಸೋಲಿಸಲು ಸಂಬಂಧಗಳ ಅಡ್ಡಿ ಇಲ್ಲ. ರಾಜಕಾರಣದಲ್ಲಿ ಸಂಬಂಧಿಕರು, ಸ್ನೇಹಿತರು ಇಲ್ಲ.
ಗೆರೆ ಎಳೆದು ರಾಜಕಾರಣ ಮಾಡ್ತೀನಿ ಎಂದ್ರು.

ಕಾಗವಾಡದಲ್ಲಿ ಶ್ರೀಮಂತ ಪಾಟೀಲರನ್ನ ಗೆಲ್ಲಿಸೋದೆ ನನ್ನ ಗುರಿ ಎಂದ ಸವದಿ, ಗೆಲವಿನ ಅಂತರ ಹೇಳಲು ಹಿಂದೇಟು ಹಾಕಿದ್ರು.
ಅಥಣಿಯಲ್ಲಿ ಕುಮಟಳ್ಳಿ ಗೆಲುವಿನ ಅಂತರ ಈಗಲೇ ಹೇಳಲು ಸಾಧ್ಯವಿಲ್ಲ ಅಂತಿರೋ ಸವದಿ, ಇನ್ನೂ ಅಥಣಿ ಜನರ ನಾಡಿ ಮಿಡಿತ ಅರ್ಥವಾಗಿಲ್ಲ. ಅಂತರ ಹೇಳಲು ಇನ್ನು ನಾಲ್ಕು ದಿನ ಬೇಕು.

ಮತದಾರರ ಬಳಿ ಹೋದಾಗ ಅವರ ಭಾವನೆಗಳು ಅರ್ಥವಾಗುತ್ತೆ ಎಂದಿದ್ದಾರೆ. ಆ ಮೂಲಕ ಅನುಮಾನಗಳಿಗೆ ಕಾರಣವಾಗಿದೆ ಸವದಿ ಹೇಳಿಕೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಬಾಂಗ್ಲಾದವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಜಾಮೀನು ಗಲಾಟೆ ಎಲ್ಲಿಯವರೆಗೆ ತಲುಪಿತು ನೋಡಿ.. ಹೀಗೂ ಧ್ವೇಷ ಸಾಧಿಸ್ತಾರಾ ಶಾಕಿಂಗ್ Video

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಮುಂದಿನ ಸುದ್ದಿ
Show comments