Webdunia - Bharat's app for daily news and videos

Install App

4-5 ದಿನದಲ್ಲಿ ಸಚಿವರ ಪಟ್ಟಿ ಬರಲಿದೆ ಎಂದು ಡಿಸಿಎಂ

Webdunia
ಶುಕ್ರವಾರ, 20 ನವೆಂಬರ್ 2020 (11:18 IST)
ಕಲುಬುರಗಿ : ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ  4-5 ದಿನದಲ್ಲಿ ಸಚಿವರ ಪಟ್ಟಿ ಬರಲಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕಲುಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಪಟ್ಟಿ ಕೊಟ್ಟು ಬಂದಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರಿಗೆ ಮನವರಿಕೆ ಮಾಡಲಾಗಿದೆ. 4-5 ದಿನಗಳಲ್ಲಿ ಹೈಕಮಾಂಡ್ ತಮ್ಮ ನಿರ್ಧಾರ ತಿಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hizab vs Janeu: ನಿಮಗೆ ಜನಿವಾರ ಎಷ್ಟು ಮುಖ್ಯವೋ ನಮಗೆ ಹಿಜಾಬ್ ಕೂಡಾ ಮುಖ್ಯ: ಅಲಿಯಾ ಅಸ್ಸಾದಿ ಟ್ವೀಟ್ ಕಿಡಿ

Mallikarjun Kharge: ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮಕ್ಕೆ ಜನರೇ ಇಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷನೇ ಸಸ್ಪೆಂಡ್

DGP Om Prakash Murder case: ಓಂ ಪ್ರಕಾಶ್ ಹತ್ಯೆಗೆ ಪ್ಲ್ಯಾನ್ ನಡೆದಿದ್ದು ಈಗಲ್ಲ: ಅಮ್ಮ, ಮಗಳ ಮಾಸ್ಟರ್ ಪ್ಲ್ಯಾನ್ ರಿವೀಲ್

Bengaluru DRDO officer: ಡಿಆರ್ ಡಿಒ ಆಫೀಸರ್ ನ ಅರೆಸ್ಟ್ ಮಾಡಿ ಎಂದ ಕನ್ನಡಿಗರು

Arecanut Price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments