Webdunia - Bharat's app for daily news and videos

Install App

ಶಕ್ತಿ ಯೋಜನೆ ಮರುಪರಿಶೀಲನೆಯ ಸುಳಿವು ನೀಡಿದ ಡಿಸಿಎಂ ಶಿವಕುಮಾರ್‌

sampriya
ಗುರುವಾರ, 31 ಅಕ್ಟೋಬರ್ 2024 (10:04 IST)
photo credit X
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಘೋಷಣೆ ಮಾಡಿದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸುವ ಸುಳಿವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಬುಧವಾರ ನೀಡಿದರು.

ವಿಧಾನಸೌಧದ ಮುಂಭಾಗ ಐರಾವತ ಕ್ಲಬ್‌ಕ್ಲಾಸ್–2.0 ನೂತನ ಬಸ್‌ಗಳನ್ನು ಸಾರ್ವಜನಿಕ ಸೇವೆಗೆ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, ಹಲವು ಮಹಿಳೆಯರು ಶಕ್ತಿ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯನ್ನು ವ್ಯಕ್ತಪಡಿಸಿದರು.

ಬಸ್‌ನಲ್ಲಿ ತಾವು ಮಹಿಳೆಯರು ಪ್ರಯಾಣಿಸುವಾಗ ಹಣ ಕೊಡಲು ಮುಂದಾದರೂ ನಿರ್ವಾಹಕರು ನಿರಾಕರಿಸುತ್ತಾರೆ. ಆರ್ಥಿಕವಾಗಿ ಅನುಕೂಲ ಸ್ಥಿತಿಯಲ್ಲಿದ್ದು, ಟಿಕೆಟ್‌ ನೀಡಲು ಮುಂದಾಗುತ್ತಿದ್ದಾರೆ. ನಮಗೆ ಉಚಿತ ಪ್ರಯಾಣ ಬೇಡವೆಂದು ಶೇ 5ರಿಂದ 10ರಷ್ಟು ಮಹಿಳೆಯರು ಹೇಳುತ್ತಿದ್ದಾರೆ. ಈ ಕುರಿತು ಪ್ರತ್ಯೇಕ ಸಭೆ ಕರೆದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಜತೆ ಚರ್ಚಿಸಲಾಗುವುದು ಎಂ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments