ಕುಮಾರಸ್ವಾಮಿಯನ್ನು ಬಾಯಿಗೆ ಬಂದಂಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ

Webdunia
ಸೋಮವಾರ, 25 ನವೆಂಬರ್ 2019 (15:53 IST)
ರಾಜ್ಯದ ಉಪಚುನಾವಣಾ ಪ್ರಚಾರದಲ್ಲಿ ಡಿಸಿಎಂವೊಬ್ಬರು ಮಾಜಿ ಸಿಎಂಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿಯ ಶ್ರೀಮಂತ ಪಾಟೀಲ ಮಾತನಾಡಿ, ಹೆಚ್ ಡಿ ಕೆ ಆಡಳಿತ ಸರಿ ಇರಲಿಲ್ಲ ಅಂತ ದೂರಿದ್ದಾರೆ.  ಕಾಗವಾಡ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಅಥಣಿ ತಾಲೂಕಿನ ಗುಂಡೇವಾಡಿ, ಪಾರ್ಥನಳ್ಳಿ, ಚಮಕೇರಿ, ಬಳ್ಳಿಗೇರಿ ಮೊದಲಾದ ಗ್ರಾಮಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು.

ನನಗೆ ಬಣ್ಣದ ಮತ್ತು ಅಲಂಕಾರದ ಮಾತುಗಳು ಬರುವದಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಸ್ಪಂದನೆ ಸಿಗದ ಕಾರಣ ಜನರಿಗೆ ಚುನಾವಣೆ ವೇಳೆ ಕೊಟ್ಟ ಭರವಸೆಗಳನ್ನು ಈಡೇರಿಸಲಾಗದೆ ಸ್ವಾಭಿಮಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಬೇಕಾಯಿತು ಎಂದರು.

ಡಿಸಿಎಮ್ ಲಕ್ಷ್ಮಣ ಸವದಿ ಮಾತನಾಡಿ, ಹೆಚ್.ಡಿ. ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರಿದ್ದರು. ಅವರನ್ನು ನಾಲ್ಕು ಜಿಲ್ಲೆಗಳಿಗೆ ಮಾತ್ರ ಸಿ ಎಮ್ ಆಗಿದ್ದೀರೊ ಎಂದು ಪ್ರಶ್ನಿಸುವ ಸ್ಥಿತಿ ನಿರ್ಮಾಣವಾಗಿತ್ತು ಅಂತ ಟಾಂಗ್ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರಿಗೆ ಔತಣ ಕೂಟ ನೀಡಲಿರುವ ಸಿಎಂ ಸಿದ್ದರಾಮಯ್ಯ: ಇದರ ಹಿಂದಿದೆ ಬೇರೆಯೇ ಪ್ಲ್ಯಾನ್

ಮಹಿಳಾ ನೌಕರರಿಗೆ ಸಿಗಲಿದೆ ಇನ್ನು ಆ ದಿನದ ರಜೆ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಹಾಸನಾಂಬೆಯ ದೇವಾಲಯ ಇಂದು ಓಪನ್: ಭಕ್ತಾದಿಗಳಿಗೆ ಹೊಸ ರೂಲ್ಸ್ ತಪ್ಪದೇ ಗಮನಿಸಿ

ಮಧ್ಯರಾತ್ರಿ ಗಂಡನ ಮೇಲೆ ಕುದಿಯುವ ಎಣ್ಣೆ ಸುರಿದ ಖತರ್ನಾಕ್ ಲೇಡಿ: ಭಯಾನಕ ಸುದ್ದಿ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆಯಿರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments