Webdunia - Bharat's app for daily news and videos

Install App

ಸಿದ್ಧಗಂಗಾ ಆಸ್ಪತ್ರೆಗೆ ಡಿಸಿಎಂ ಭೇಟಿ

Webdunia
ಶನಿವಾರ, 5 ಜನವರಿ 2019 (18:53 IST)
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಡಿದರು.

ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯವನ್ನು ಉಪಮುಖ್ಯಮಂತ್ರಿ ವಿಚಾರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಅವರ ಎಲ್ಲಾ ವೈಟಲ್ ಆರ್ಗನ್ಸ್ ಗಳು ನಾರ್ಮಲ್ ಆಗಿವೆ  ಅಂತಾ ವೈದ್ಯರು ಮಾಹಿತಿ ನೀಡಿದ್ದಾರೆ. ಶ್ರೀಗಳು ಆದಷ್ಟು ಬೇಗ ಗುಣಮುಖರಾಗಲಿ ಅಂತಾ ಪ್ರಾರ್ಥಿಸುತ್ತೇನೆ ಎಂದರು.

ಯಾವುದೇ ಆತಂಕ ಇಲ್ಲಾ ಅಂತ ನಮಗೆ ಅನಿಸುತ್ತಿದೆ ಎಂದಿದ್ದಾರೆ. ಇನ್ನೂ ವೈದ್ಯರ ಡಾ. ಪರಮೇಶ್ ಶ್ರೀಗಳ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿ ಇಂದಿನ ಚಿಕಿತ್ಸೆ ಬಗೆ ವಿವರಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments