Webdunia - Bharat's app for daily news and videos

Install App

ಪ್ರತಿಭಟನಾಕಾರರನ್ನ ತಡೆಯುವ ವೇಳೆ ಡಿಸಿಪಿ ಕಾಲಿನ ಮೇಲೆ ಹರಿದ ಕಾರು

Webdunia
ಸೋಮವಾರ, 27 ಸೆಪ್ಟಂಬರ್ 2021 (21:35 IST)
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಭಾರತ್ ಬಂದ್ ಮಾಡಲಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಹಲವು ಕಡೆಗಳಲ್ಲಿ ರೈತರ ಧರಣಿ ನಡೆಸುತ್ತಿದ್ದು  ಈ ಮಧ್ಯೆ ಪ್ರತಿಭಟನಾಕಾರರನ್ನ ತಡೆಯುತ್ತಿದ್ದ ಡಿಸಿಪಿ  ಕಾಲಿನ ಮೇಲೆ ಕಾರು ಹರಿದಿರುವ ಘಟನೆ ನಡೆದಿದೆ.ಬೆಂಗಳೂರಿನ ಗೊರಗುಂಟೆಪಾಳ್ಯದ ಬಳಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ಪ್ರತಿಭಟನಾಕಾರರನ್ನ ತಡೆಯಲು ಮುಂದಾಗಿದ್ದರು. ಈ ವೇಳೆ ಕಾರೋಂದು ಅವರ ಕಾಲಿನ ಮೇಲೆ ಹರಿದಿದೆ.
ಸದ್ಯ ಧರ್ಮೇಂದ್ರ ಕುಮಾರ್ ಮೀನಾಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಕಾರು ಹರಿಸಿದ ಚಾಲಕನ್ನ ಆರ್ ಎಂಸಿ ಯಾರ್ಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
police

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments