Select Your Language

Notifications

webdunia
webdunia
webdunia
webdunia

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹಗಳು

Dead bodies found hanging in house
ಮನೆಯಲ್ಲಿ ಪತಿ ಹಾಗೂ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ನಡೆದಿದೆ.
 
ಗ್ರಾಮದಲ್ಲಿ ಆಟೋಡ್ರೈವರ್ ಆಗಿದ್ದ ಚಂದ್ರು ಮತ್ತು ಪತ್ನಿ ಶಶಿಕಲ ಮೃತ ದಂಪತಿಗಳಾಗಿದ್ದು,ಮದುವೆಯಾಗಿ 5 ವರ್ಷವಾಗಿತ್ತು.ಮದುವೆಯಾಗಿ 5 ವರ್ಷವಾದರೂ ಮಕ್ಕಳಾಗದಿದ್ದಕ್ಕೆ ಬೇಸರಗೊಂಡಿದ್ದರು ಎನ್ನಲಾಗಿದೆ.ಇನ್ನು ನೇಣು ಬಿಗಿದುಕೊಂಡ ರೀತಿಯಲ್ಲಿ ಶವಗಳು ಪತ್ತೆಯಾಗಿದ್ದು,ಗಂಡ- ಹೆಂಡತಿ  ಅನುಮಾನಸ್ಪದವಾಗಿ ಸಾವನಪ್ಪಿದ್ದಾರೆ.ಇನ್ನೂ ಈ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕರ ಮಾತು ಕೇಳಿ ಬಿ. ಸಿ.ಎಂ ಹಾಸ್ಟೆಲ್ ವಿದ್ಯಾರ್ಥಿಗಳು ಫುಲ್ ಖುಷ್