ಶವವೂ ಅದಲಿ ಬದಲಿ ಆಗ್ಹೋಯ್ತು!

Webdunia
ಗುರುವಾರ, 23 ನವೆಂಬರ್ 2017 (12:28 IST)
ದಾವಣಗೆರೆ: ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಗಳ ಬೇಜಾವಾಬ್ದಾರಿಯಿಂದ  ಶವವನ್ನು ಅದಲು ಬದಲಾಗಿ ಹಸ್ತಾಂತರಿಸಿದ ಘಟನೆ ನಡೆದಿದೆ.

ನಮ್ಮ ಜನಕ್ಕೆ ಎಲ್ಲದರಲ್ಲೂ ಗಡಿಬಡಿ ಜಾಸ್ತಿ ಹಾಗಾಗಿ ಶವವನ್ನು ಸರಿಯಾಗಿ ನೋಡದೇ ಅದಲಿ-ಬದಲಿ ಮಾಡಿಕೊಟ್ಟಿದ್ದಾರೆ. ವಿಷ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆಂಚಮ್ಮ (60) ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ರಾತ್ರಿ ಮರಣೋತ್ತರ ಪರೀಕ್ಷೆ ಕೂಡ ಮಾಡಲಾಗಿತ್ತು. ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಕೆಂಚಮ್ಮನ ಶವದ ಪಕ್ಕ ಯುವತಿ ಶಿಲ್ಪಾ ಶವ ಕೂಡ ಇತ್ತು. ಹಾಗಾಗಿ ಕೆಂಚಮ್ಮನ ಶವವನ್ನು ಯುವತಿಯ ಮನೆಯವರಿಗೆ ಕಳುಹಿಸಿದ್ದಾರೆ ಈ ಸಿಬ್ಬಂದಿಗಳು!


ಯುವತಿಯ ಮನೆಯವರು ವೃದ್ಧೆಯ ಶವಕ್ಕೆ ಈಗಾಗಲೇ ಅಂತ್ಯಕ್ರೀಯೆ ನಡೆಸಿದ್ದ ಕಾರಣ ವೃದ್ಧೆಯ ಮನೆಯವರು ದುಃಖತೃಪ್ತರಾಗಿದ್ದಾರೆ. ಇದರ ಕುರಿತು ಸಂಬಂಧಿಕರು ಡಾ. ಮೋಹನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments