Daily Horoscope

Select Your Language

Notifications

webdunia
webdunia
webdunia
webdunia

ಇಲಿಗಳ ದಾಳಿಯಿಂದ ವಿರೂಪಗೊಂಡ ಮೃತದೇಹ

Dead body
ಉತ್ತರಾಖಂಡ್‌ನ ಪೌರಿಯಲ್ಲಿ ಆಸ್ಪತ್ರೆಯ ಮರಣೋತ್ತರ ಪರೀಕ್ಷೆಯ ಕೊಠಡಿಯಲ್ಲಿ ಶೇಖರಿಸಿಡಲಾಗಿದ್ದ ವ್ಯಕ್ತಿಯೊಬ್ಬರ ದೇಹವು ಇಲಿಗಳಿಂದ ಭಾಗಶಃ ವಿರೂಪಗೊಂಡ ಸ್ಥಿತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿದೆ. ಈ ಸಂಬಂಧ ಆಸ್ಪತ್ರೆ ಆಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಿಥಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ದಂಪತಿಗಳ ಧಾರಣ ಸಾವು..!