Daily Horoscope
✕

ಗುಟಕಾ ಪ್ಯಾಕೇಟ್ ನಲ್ಲಿ ಬಂತು ಸತ್ತ ಕಪ್ಪೆ…!

Webdunia
ಶನಿವಾರ, 28 ಜುಲೈ 2018 (17:22 IST)
ಗುಟಾಕಾ ಪ್ರೀಯರಿಗೆ ಒಂದು ಶಾಕಿಂಗ್ ನ್ಯೂಸ್. ದಿನನಿತ್ಯದ ಆಹಾರದಂತೆ  ಹವ್ಯಾಸಕ್ಕೆ ದಾಸರಾಗಿ ಗುಟಾಕಾ ತಿನ್ನುವ ಜನರಿಗೆ ಮಾತ್ರ ಆರೋಗ್ಯಕ್ಕೆ ಕಿಂಚಿತ್ತು ಬೆಲೆ ಇಲ್ಲದ ಹಾಗೆ ಗುಟಖಾ  ತಯಾರಿಸುವ ಕಂಪನಿಗಳು ಜನಸಾಮಾನ್ಯರ ಜೀವನದ ಜೊತೆ ಆಡವಾಡುತ್ತಿದ್ದಾರೆ. ಮೊನ್ನೆ ತಾನೆ ವಿಮಲ ಎಂಬ ಕಂಪನಿಯ ಗುಟಾಕಾದಲ್ಲಿ ಹಲ್ಲಿ ಬಂತೆಂಬ ವರದಿ ಮಾಸುವ ಮುನ್ನವೇ  ಸತ್ತ ಕಪ್ಪೆಯು ವಿಮಲ ಗುಟಖಾ ಪ್ಯಾಕೇಟ್ ನಲ್ಲಿ ಕಂಡು ಬಂದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಯಾಳಗಿ ತಾಂಡಾ ನಿವಾಸಿಯಾದ ಬಸವರಾಜ ಎಂಬುವರು ಗ್ರಾಮದ ಅಂಗಂಡಿಯೊಂದರಲ್ಲಿ ಎಂದಿನಂತೆ ವಿಮಲ ಗುಟಕಾ ತೆಗೆದುಕೊಂಡು ಗ್ರಾಮದಲ್ಲಿ ವಾಟರಪಿಲ್ಟರ ಬಳಿ ಹೋಗಿ ನೀರಿನ ಬಾಟಲಿ ಇಟ್ಟು, ವಿಮಲ ತಿನ್ನಲು ಪಾಕೇಟ ಹರಿದು ನೋಡಿದರೆ ಅದರಲ್ಲಿ ಕಪ್ಪೆ ಪ್ರತ್ಯಕ್ಷವಾಗಿದೆ.

ಇದರಿಂದ ಭಯಗೊಂಡ ಜನರು ಕಂಪನಿಯ ವಿರುದ್ಧ ದೂರತ್ತಾ ಜನರ ಜೀವನದ ಜೊತೆ ಕಂಪನಿಗಳು ಆಟವಾಡುತ್ತಿವೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments