Daily Horoscope
✕

ಕೊರೊನಾಕ್ಕೆ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಸತ್ತವರೆಷ್ಟು?

Webdunia
ಗುರುವಾರ, 2 ಜುಲೈ 2020 (16:41 IST)
ಡೆಡ್ಲಿ ಕೊರೊನಾಕ್ಕೆ ವೃದ್ಧ ಹಾಗೂ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ನೇಕಾರ ಓಣಿಯ 75 ವರ್ಷದ ವೃದ್ಧ ಮೃತರಾಗಿದ್ದಾರೆ.  ನ್ಯುಮೋನಿಯಾ ಹಾಗೂ ಬುದ್ಧಿಮಾಂದ್ಯತೆ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಸಂವೇದನಾ ಸ್ಥಿತಿಯಲ್ಲಿ  ಇವರ ಗಂಟಲು ದ್ರವ ಪರೀಕ್ಷಿಸಿದಾಗ ಕೋವಿಡ್-19 ಸೋಂಕು ದೃಢಪಟ್ಟಿತ್ತು.  ಕೋವಿಡ್-19 ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಸಾವನ್ನಪ್ಪಿದ್ದಾರೆ.

ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಕೊವಿಡ್-19 ಗೆ  ವ್ಯಕ್ತಿಯೊಬ್ಬ  ಬಲಿಯಾಗಿದ್ದಾನೆ. ಕೊಪ್ಪಳ ನಗರದ ದಿವಟರ್ ಸರ್ಕಲ್ ಪ್ರದೇಶದ ನಿವಾಸಿಯಾಗಿದ್ದ 49 ವರ್ಷದ ಸೋಂಕಿತ (SARI) ಜೂನ್ 28ರಂದು ಸ್ವ್ಯಾಬ್ ಕೊಟ್ಟದ್ದು ಜೂನ್ 30ರಂದು ಕೋವಿಡ್-19 ದೃಢಪಟ್ಟಿತ್ತು.  ಉಸಿರಾಟದ ತೊಂದರೆಯಿಂದಾಗಿ ಕೊನೆಯುಸಿರೆಳೆದಿದ್ದಾನೆ ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments