ಶಾಲಾ- ಕಟ್ಟಡಗಳ ಗುಣಮಟ್ಟದ ವರದಿಗೆ ಡೆಡ್​​ಲೈನ್

Webdunia
ಮಂಗಳವಾರ, 5 ಡಿಸೆಂಬರ್ 2023 (14:00 IST)
ಬೆಂಗಳೂರಿನ ಭಾರತಿ ನಗರದ ಬಿಬಿಎಂಪಿ ನರ್ಸರಿ ಶಾಲೆ ಕುಸಿತ ಹಿನ್ನೆಲೆ ಬಿಬಿಎಂಪಿ ಎಚ್ಚೆತ್ತುಕೊಂಡಿದೆ.. ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ-ಕಾಲೇಜುಗಳ ಕಟ್ಟಡಗಳ ಗುಣ್ಣಮಟ್ಟದ ಪರೀಕ್ಷೆ ಮಾಡಿ, ವರದಿ ನೀಡಲು ಬಿಬಿಎಂಪಿ ಸೂಚನೆ ನೀಡಿದೆ. ಡಿಸೆಂಬರ್ 5 ರೊಳಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಸೂಚಿಸಿದೆ.

ಪಾಲಿಕೆ ಶಾಲಾ ಕಟ್ಟಡದ ಗುಣ್ಣಮಟ್ಟದ ವರದಿ ನೀಡಲು ಅಧಿಕಾರಿಗಳಿಗೆ ಇಂದು ಡೆಡ್​ಲೈನ್ ಕೊಟ್ಟಿದೆ. ಈ ಹಿಂದೆ ವಿಶೇಷ ಆಯುಕ್ತರು ಎರಡು ದಿನಗಳೊಳಗೆ ವರದಿ ಸಲ್ಲಿಸುವಂತೆ ಆದೇಶ ಹೊರಡಿಸಿದ್ದರು. ಅದಕ್ಕೆ ಅಧಿಕಾರಿಗಳು ಕ್ಯಾರೇ ಎಂದಿರಲ್ಲಿಲ್ಲ. ನಂತರ ಪಾಲಿಕೆ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​​ , ಡಿಸೆಂಬರ್ 5ಕ್ಕೆ ವರದಿ ನೀಡುವಂತೆ ಆದೇಶಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 87 ನರ್ಸರಿ ಹಾಗೂ ಶಾಲಾ ಕಾಲೇಜುಗಳ ಕಟ್ಟಡಗಳಿವೆ. ಇನ್ನು ಪ್ರತಿ ವರ್ಷ ಮಾರ್ಚ್ ಅಂತ್ಯಕ್ಕೆ ಶಾಲಾ ಕಾಲೇಜು ಹಾಗೂ ಆಸ್ಪತ್ರೆ ಕಟ್ಟಡಗಳ ಸ್ಥಿರತೆ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಬೆಂಗಳೂರು, ಪುಣೆಗೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಪ್ರಹ್ಲಾದ್ ಜೋಶಿ ಒತ್ತಾಯ

ಟರ್ಕಿಶ್‌ ವಿಮಾನದಲ್ಲಿ ಟೇಕ್‌ಆಫ್ ಆದ ಸ್ವಲ್ಪ ಸಮಯದಲ್ಲೇ ಎಂಜಿನ್‌ನಲ್ಲಿ ಬೆಂಕಿ, ತಪ್ಪಿದ ದೊಡ್ಡ ದುರಂತ

ಮುಂದಿನ ಸುದ್ದಿ
Show comments