Daily Horoscope
✕

ಡೆಡ್ಲಿ ಆಕ್ಸಿಡೆಂಟ್ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆ

geetha
ಸೋಮವಾರ, 29 ಜನವರಿ 2024 (14:00 IST)
ಬೆಂಗಳೂರು-ನಿನ್ನೆ 3 ಗಂಟೆಗೆ ಲಾಲ್ ಬಾಗ್ ರಸ್ತೆಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್  ನಡೆದಿದೆ.ಇನೋವಾ ಕಾರಿನ ಟೈರ್ ಬ್ಲಾಸ್ಟ್ ಆಗಿದ್ದರಿಂದ ಕಾಂಪೌಂಡ್ ಗೋಡೆಗೆ  ಕಾರು ಚಾಲಕ ಗುದ್ದಿದ್ದಾನೆ.ಕಾಂಪೌಂಡ್ ಸೇರಿ ಪಕ್ಕದಲ್ಲಿಯೇ ಅಲ್ಲೇ ಇದ್ದ ಆಟೋಗೂ  ಇನೋವಾ ಕಾರು ಡಿಕ್ಕಿ ಹೊಡೆದಿದೆ.ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿತ್ತು.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿರಲಿಲ್ಲ.ಅದೃಷ್ಟವಶಾತ್ ಯಾರಿಗೂ ಸಹ ಗಾಯಗಳು ಆಗಿರಲಿಲ್ಲ.ವಿವಿಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments