Daily Horoscope

ಗ್ರೀನ್ ಝೋನ್ ನಲ್ಲಿ ಡೆಡ್ಲಿ ಕೊರೊನಾ ಅಟ್ಟಹಾಸ

Webdunia
ಸೋಮವಾರ, 18 ಮೇ 2020 (18:46 IST)
ಕಳೆದ 50 ದಿನಗಳಿಂದ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡಿದೆ.

ಮಹಾರಾಷ್ಟ್ರದಿಂದ ರಾಯಚೂರು ಜಿಲ್ಲೆಗೆ ಆಗಮಿಸಿದ 6 ಜನರಲ್ಲಿ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ನಗರದ ಆಟೋ ನಗರದ ಬಡಾವಣೆಯ ಒಂದೇ ಕುಟುಂಬಕ್ಕೆ ಸೇರಿದ ಮೂರು ಜನರಲ್ಲಿ, ಜೊತೆಗೆ ಸುಲ್ತಾನ್‌ಪುರ ಗ್ರಾಮದ ಓರ್ವ ಮತ್ತು ಮಸರಕಲ್ ಗ್ರಾಮದ ಇಬ್ಬರಿಗೆ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ತಿಳಿಸಿದ್ದಾರೆ.

ಕಳೆದ 50 ದಿನಗಳಿಂದ ಕೊರೋನಾ ಪಾಸಿಟಿವ್ ಇಲ್ಲದೆ ರಾಯಚೂರು ಜಿಲ್ಲೆ ಹಸಿರು ವಲಯದಲ್ಲಿತ್ತು. ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಮೇ 13 ರಿಂದ ಈಚೆಗೆ ಜಿಲ್ಲೆಗೆ ಆಗಮಿಸಿದವರನ್ನು ಪರೀಕ್ಷೆಗೊಳಪಡಿಸಿದಾಗ 6 ಜನರಲ್ಲಿ ಕೊರೋನಾ ಪಾಸಿಟಿವ್ ಅಂಶಗಳಿರುವುದು ಕಂಡುಬಂದಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments