Select Your Language

Notifications

webdunia
webdunia
webdunia
webdunia

ದೇಶದಲ್ಲಿ ಡೆಡ್ಲಿ ಕೊರೊನಾಗೆ 1000 ಮಂದಿ ಬಲಿ

ದೇಶದಲ್ಲಿ ಡೆಡ್ಲಿ ಕೊರೊನಾಗೆ 1000 ಮಂದಿ ಬಲಿ
ನವದೆಹಲಿ , ಬುಧವಾರ, 29 ಏಪ್ರಿಲ್ 2020 (16:41 IST)
ಕೊರೊನಾ ವೈರಸ್ ಗೆ ಭಾರತದಲ್ಲಿ ಒಂದು ಸಾವಿರ ಜನರು ಬಲಿಯಾಗಿದ್ದಾರೆ. ಕೋವಿಡ್ -19 ನಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ.

ಭಾರತದಲ್ಲಿ 31,324 ಜನರು ಕೊರೊನಾ ವೈರಸ್ ಸೋಂಕಿತರಿದ್ದು, ಇದುವರೆಗೂ 1,008 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೊರೊನಾ ವೈರಸ್ ಕೇಸ್ ಗಳು ಮಾತ್ರ ಹೆಚ್ಚಾಗುತ್ತಲೇ ಇವೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 10 ಸಾವಿರಕ್ಕೆ ಸಮೀಪಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೌಹಾರಿದ ಕುಡುಕರು : ಸಾವಿರಾರು ಲೀಟರ್ ಕಳ್ಳಭಟ್ಟಿ ಪತ್ತೆ